ಧಾರವಾಡ

ಭಗೀರಥ ಜನಜಾಗೃತಿ ಜಾಥಾಕ್ಕೆ ಚಾಲನೆ

Published On :

ಹುಬ್ಬಳ್ಳಿ: ಕಳಸಾ ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ನಡೆಯುತ್ತಿರುವ ಭಗೀರಥ ಜನಜಾಗೃತಿ ಜಾಥಾಕ್ಕೆ ಮಂಗಳವಾರ ನವನಗರದಲ್ಲಿ ಚಾಲನೆ ನೀಡಲಾಯಿತು.
ಮಹಾನಗರ ಪಾಲಿಕೆ ಮಾಜಿ ಸದಸ್ಯ ಅಜ್ಜಪ್ಪ ಹೋರಕೇರಿ ಜಾಗೃತಿ ಜಾಥಾ ಬರಮಾಡಿಕೊಂಡರು. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಚಾಲನೆ ನೀಡಿ ಮಾತನಾಡಿದರು. ಸಭೆಯಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಮಲ್ಲಿಕಾರ್ಜುನ ಹೊರಕೇರಿ, ಶಿವು  ಹಿರೇಮಠ, ರಾಜು ಅಂಭೋರೆ, ಎಪಿಎಂಸಿ ಅಧ್ಯಕ್ಷ ಸುರೇಶ ದಾಸನೂರ, ವಿಕಾಸ ಸೊಪ್ಪಿನ, ಮಹೇಶ ಪತ್ತಾರ, ಡಾ. ಲಿಂಗರಾಜ ಅಂಗಡಿ, ಹನಮಂತಸಾ ನಿರಂಜನ, ಶೋಭಾ ಚಲವಾದಿ, ಎಂ.ಬಿ. ಕಟ್ಟಿ. ಕೆ.ಎಚ್. ಪಾಟೀಲ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.