ಹುಬ್ಬಳ್ಳಿ: ಪೈಪ್ಲೈನ್ ಸಾಮಗ್ರಿ ಕಳ್ಳತನ
ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದಲ್ಲಿರುವ ಕರ್ನಾಟಕ ಜಲಮಂಡಳಿಯ ಸ್ಟೋರ್ ರೂಂನ ಬೀಗ ಮುರಿದು ರು. ಲಕ್ಷಾಂತರ ಮೌಲ್ಯದ ಪೈಪ್ಲೈನ್ ಸಾಮಗ್ರಿಗಳನ್ನು ಕಳ್ಳರು ದೋಚಿ ಪರಾರಿಯಾಗಿರುವ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿದ್ಯಾನಗರದಲ್ಲಿರುವ ಜಲಮಂಡಳಿಯ ಸ್ಟೋರ್ ರೂಂನಲ್ಲಿ ಅವಳಿ ನಗರದ ಕುಡಿಯುವ ನೀರು ಪೂರೈಕೆ ವ್ಯವಸ್ಥೆಯ ನಿರ್ವಹಣೆಗೆ ತಂದಿರಿಸಲಾಗಿದ್ದ ಅಂದಾಜು ರು. 1.5 ಲಕ್ಷ ಮೌಲ್ಯದ ವಿವಿಧ ಸಾಮಗ್ರಿಗಳನ್ನು ಸೋಮವಾರ ರಾತ್ರಿ ಕಳ್ಳತನ ಮಾಡಿದ್ದಾರೆ ಎಂದು ವಿದ್ಯಾನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

