ಧಾರವಾಡ

ಭದ್ರತೆಗೆ ಬಿಜೆಪಿಗೆ ಮತ ನೀಡಿ

Published On :

ಧಾರವಾಡ: ಶಾಸಕ ಅರವಿಂದ ಬೆಲ್ಲದ ಅವರು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಪರವಾಗಿ ಇಲ್ಲಿಯ ಕೆಲಗೇರಿ ಗ್ರಾಮದ ಆಂಜನೇಯನಗರ, ಸಾಧನಕೇರಿ, ಶ್ರೀನಗರ, ದಾನೂನಗರ, ಗಾಂಧಿನಗರ, ವಿದ್ಯಾಗಿರಿ, ತೇಜಸ್ವಿನಗರದಲ್ಲಿ ಮತಯಾಚಿಸಿದರು. ನಂತರ ನಗರದ ಆರ್‌ಎಲ್‌ಎಸ್ ಹೈಸ್ಕೂಲ್ ಹಾಗೂ ವಿದ್ಯಾವರ್ಧಕ ಸಂಘದಲ್ಲಿ ಆಯೋಜಿಸಿದ್ದ ಚುನಾವಣಾ ತರಬೇತಿಗೆ  ಆಗಮಿಸಿದ್ದ ಮತದಾರರಲ್ಲಿ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದರು. ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಬೇಕು ಎಂದು ಹೇಳಿದರು. ಪಾಲಿಕೆ ಸದಸ್ಯ ಸಂಜಯ ಕಪಟಕರ, ವಿಜಯಾನಂದ ಶೆಟ್ಟಿ, ಸುರೇಶ ಬೇದರೆ, ಮೋಹನ ರಾಮದುರ್ಗ, ಉದಯ ಲಾಡ್, ಸಂತೋಷ ದೇವರೇಡ್ಡಿ, ಸಂತೋಷ ಬೆಣ್ಣಿ, ನಾಗರಾಜ ನಾಯಕ, ಸಿದ್ದು ಕಲ್ಯಾಣಶೆಟ್ಟಿ, ರಾಖೇಶ್ ನಾಜರೆ, ಹರೀಶ ಮಣಕವಾಡ, ಶ್ರೀನಿವಾಸ, ಸುನೀಲ ಸಂಡೂರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.