ಗದಗ

15 ರಿಂದ 6 ದಿನಗಳ ಹೈನುಗಾರಿಕೆ ತರಬೇತಿ

Published On :

ಗದಗ: ಧಾರವಾಡದ ಗೋದಿ ಸಂಶೋಧನಾ ಕೇಂದ್ರದ ಹಿಂಭಾಗದ ಕೃಷಿ ವಿಶ್ವ ವಿದ್ಯಾಲಯದ ಆವರಣದಲ್ಲಿರುವ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದಲ್ಲಿ ನಿಯಮಿತವಾಗಿ ರೈತ ಹಾಗೂ ರೈತ ಮಹಿಳೆಯರಿಗಾಗಿ ಹೈನುಗಾರಿಕೆ ತರಬೇತಿಗಳನ್ನು ಕೈಗೊಳ್ಳುತ್ತಿದೆ. ಏ. 15ರಿಂದ 20ರ ವರೆಗೆ ರೈತ, ರೈತ ಮಹಿಳೆಯರಿಗಾಗಿ 6 ದಿನಗಳ ಹೈನುಗಾರಿಕೆ ತರಬೇತಿಯನ್ನು ಪಶು ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿದೆ. ತರಬೇತಿಗೆ ಭಾಗವಹಿಸಲಿಚ್ಛಿಸುವವರು ಮತದಾರರ ಗುರುತಿನ ಚೀಟಿ ಅಥವಾ ರೇಷನ್ ಕಾರ್ಡ್‌ದೊಂದಿಗೆ ಹಾಜರಾಗಲು ಧಾರವಾಡದ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.