ಗದಗ

ಮೌಲ್ಯಮಾಪನ ಕೇಂದ್ರಗಳ ಸುತ್ತ ನಿಷೇಧಾಜ್ಞೆ

Published On :

ಗದಗ:  ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಏ. 15ರಿಂದ 22ರ ವರೆಗೆ ಜಿಲ್ಲೆಯ ಒಟ್ಟು 6 ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆ ಮೌಲ್ಯಮಾಪನಗಳು ಸುಗಮವಾಗಿ ಜರುಗುವ ಮತ್ತು ಶಿಸ್ತು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮೌಲ್ಯಮಾಪನ ಕೇಂದ್ರಗಳ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಈ ಅವಧಿಯಲ್ಲಿ ಮೌಲ್ಯಮಾಪನ ಕಾರ್ಯಗಳಿಗಾಗಿ ನೇಮಿಸಲಾದ ಸಿಬ್ಬಂದಿಯ ಹೊರತಾಗಿ ಬೇರೆ ಅನಧಿಕೃತ ವ್ಯಕ್ತಿಗಳ ಅಥವಾ ವ್ಯಕ್ತಿಗಳ ಗುಂಪು ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ, ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.