ಇಂದು ಶಿವಾನುಭವ, ಸನ್ಮಾನ ಕಾರ್ಯಕ್ರಮ
ನರಗುಂದ: ತಾಲೂಕಿನ ಭೈರನಹಟ್ಟಿ ಗ್ರಾಮದ ಗುರು ಬ್ರಹ್ಮಾನಂದ ಶಿವಾನುಭವ ಧರ್ಮಸಂಸ್ಥೆ, ದೊರೆಸ್ವಾಮಿ ವಿರಕ್ತಮಠದ ಆಶ್ರಯದಲ್ಲಿ 112ನೇ ಮಾಸಿಕ ಶಿವಾನುಭ ಹಾಗೂ 700 ಗೋವುಗಳ ಮಾಲೀಕ ಅಲೆಮಾರಿ ಗೋಪಾಲನಿಗೆ ಸನ್ಮಾನ ಕಾರ್ಯಕ್ರಮ ಏ. 24ರ ಸಂಜೆ 7.30ಕ್ಕೆ ಪಟ್ಟಣದ ಬೈರನಹಟ್ಟಿಯಲ್ಲಿ ಜರಗುವುದು.
ಸಾನ್ನಿಧ್ಯವನ್ನು ಶಾಂತಲಿಂಗ ಶ್ರೀಗಳು, ಕೊಂಗವಾಡ ಉಣ್ಣೆಮಠದ ಶಿವಾನಂದ ಶಾಸ್ತ್ರಿಗಳು ವಹಿಸುವರು. ಅತಿಥಿಗಳಾಗಿ ಮಾಜಿ ಸೇನಾಧಿಕಾರಿ ರಾಮಣ್ಣ ಸಕ್ರೋಟಿ, ವಿಠಲ ಡಾಣೆ, ಪ್ರೊ ಕೆ.ಎಚ್. ಜಮಾನಿ, ಭರಮಪ್ಪ ಗುರಿಕಾರ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

