ಗದಗ

ಹಳ್ಳೆಪ್ಪನವರ ಆಯ್ಕೆ ಖಚಿತ: ಪಾಟೀಲ

Published On :

ಮುಂಡರಗಿ: ಶಿರಹಟ್ಟಿ ಕ್ಷೇತ್ರದಲ್ಲಿ ಎಲ್ಲ ಮತದಾರರು ಬಿಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿ ಜಯಶ್ರೀ ಹಳ್ಳೆಪ್ಪನವರ್‌ಗೆ ಬೆಂಬಲ ಸೂಚಿಸಿದ್ದು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಳ್ಳೆಪ್ಪನವರ ಆಯ್ಕೆ ಖಚಿತ ಎಂದು ಬಿಎಸ್‌ಆರ್ ಕಾಂಗ್ರೆಸ್ ಮುಖಂಡ ಶಿವರಾಜಗೌಡ ಪಾಟೀಲ ಹೇಳಿದರು. ಅವರು ಭಾನುವಾರ ಶಿರಹಟ್ಟಿ ಮೀಸಲು ಕ್ಷೇತ್ರದ ಬಿಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿ ಜಯಶ್ರೀ ಮಹಾಂತೇಶ ಹಳ್ಳೆಪ್ಪನವರ ಪರ ಪಟ್ಟಣದ ವಿವಿಧ ಭಾಗದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ತೆರಳಿ ಮನೆ ಮನೆಗೆ ಭೇಟಿ ನೀಡಿ ಮತಯಾಚಿಸಿ ಮಾತನಾಡಿದರು. ಬಿಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿ ಜಯಶ್ರೀ ಹಳ್ಳೆಪ್ಪನವರ ಮಾತನಾಡಿದರು. ಬಿ.ಎಂ. ತಿಮ್ಮಾಪುರ, ಯುವ ಮುಖಂಡ ಮಲ್ಲಿಕಾರ್ಜುನ ದೊಡ್ಡಮನಿ, ಶಿವಣ್ಣ ನಾಯ್ಕರ, ಉಡಚಪ್ಪ ತಿಗರಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.