ಗದಗ

ಇಂದು ಜಯಂತ್ಯುತ್ಸವ

Published On :

ಗದಗ: ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವಗಾಂಧಿ ಹಾಗೂ ಸಾಮಾಜಿಕ ನ್ಯಾಯದ ಹರಿಕಾರ ಡಿ. ದೇವರಾಜ ಅರಸು ಅವರ ಬದುಕಿನ ಸಂದೇಶವನ್ನು ಸ್ಮರಿಸಿಕೊಂಡು ಅವರ ಜಯಂತಿ ಕಾರ್ಯಕ್ರಮವನ್ನು ಆ. 20ರ ಬೆಳಗ್ಗೆ 10.30 ಗಂಟೆಗೆ ಆಚರಿಸಲಾಗುವುದು. ಕಾರ್ಯಕ್ರಮದಲ್ಲಿ ಹಾಲಿ ಹಾಗೂ ಮಾಜಿ ಲೋಕಸಭಾ ಸದಸ್ಯರುಗಳು, ಹಾಲಿ ಹಾಗೂ ಮಾಜಿ ಶಾಸಕರುಗಳು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ (ಐ) ಪಕ್ಷದ ಎಲ್ಲ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಜಿಪಂ, ತಾಪಂ, ಗ್ರಾಪಂ, ನಗರಸಭೆ, ಪುರಸಭೆ, ಪಪಂಗಳ ಮಾಜಿ ಹಾಗೂ ಹಾಲಿ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ರಾಜೀವಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಪದಾಧಿಕಾರಿಗಳು, ಸದಸ್ಯರು, ಪಕ್ಷದ ಎಪಿಎಂಸಿ ಸದಸ್ಯರು, ಹಾಗೂ ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ ಹಾಗೂ ವಿದ್ಯಾರ್ಥಿ ಕಾಂಗ್ರೆಸ್ ಸದಸ್ಯರು ಈ ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಎಸ್. ಗಡ್ಡದೇವರಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.