ಗದಗ

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪ್ರಾರಂಭ

Published On :

ನರಗುಂದ: ತಾಲೂಕಿನ ಶಿರೋಳ ಗ್ರಾಮದಲ್ಲಿರುವ ಶಿವಚಿದಂಬರ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಆಶ್ರಯದ ಸೃಜನಶೀಲ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಾಲೆ ಹಲವು ವರ್ಷದಿಂದ ಗ್ರಾಮಾಂತರ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿದೆ.
2013-14ನೇ ಸಾಲಿನಲ್ಲಿ 1 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ, ಕೇಂದ್ರ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಗಳಾದ ಜವಾಹರ ನವೋದಯ, ಸೈನಿಕ ಶಾಲೆ, ಮೊರಾರ್ಜಿ ದೇಸಾಯಿ ಹಾಗೂ ಇನ್ನುಳಿದ ವಸತಿ ವಿದ್ಯಾಲಯಗಳಿಗೆ ಪ್ರವೇಶ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುವುದು.  ಪ್ರವೇಶಗಳು ಪ್ರಾರಂಭಗೊಂಡಿದ್ದು, ಆಸಕ್ತರು ಪ್ರವೇಶ ಪಡೆಯಲು ಮೊ. 9008201422, 9480659056 ಇಲ್ಲಿಗೆ ಸಂಪರ್ಕಿಸುವಂತೆ ಚಿದಂಬರ ನಿಂಬರಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.