ಮಾಹಿತಿ, ಶಿಕ್ಷಣ, ಸಂವಹನ ತರಬೇತಿ
ಗದಗ: ಈಚೆಗೆ ನಗರದ 5ನೇ ವಾರ್ಡ್ನ ನೇಕಾರ ಕಾಲೋನಿಯಲ್ಲಿನ ಬನ್ನಿಕಟ್ಟಿ ಹತ್ತಿರದಲ್ಲಿ ಉತ್ತರ ಕರ್ನಾಟಕ ನಗರ ವಲಯ ಬಂಡವಾಳ ಹೂಡಿಕಾ ಕಾರ್ಯಕ್ರಮದಡಿ ಮಾಹಿತಿ, ಶಿಕ್ಷಣ ಮತ್ತು ಸಂವಹನ(ಐಇಸಿ) ತರಬೇತಿ ಹಮ್ಮಿಕೊಳ್ಳಲಾಗಿತ್ತು.
ನಗರಸಭೆ ಸದಸ್ಯ ಶ್ರೀನಿವಾಸ ಕರಿ ಅಧ್ಯಕ್ಷತೆ ವಹಿಸಿದ್ದರು. ಎಸ್.ಎಂ. ಹೂಗಾರ ಮಾತನಾಡಿ, ಬಡತನ ನಿರ್ಮೂಲನಾ ಯೋಜನೆಯಲ್ಲಿ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ಸ್ವ-ಸಹಾಯ ಸಂಘದ ಸದಸ್ಯರು ಆದಾಯ ತರುವ ಕಾರ್ಯಕ್ರಮ ಹಮ್ಮಿಕೊಂಡು ವೈಯಕ್ತಿಕ ಅಭಿವೃದ್ಧಿ, ಸಮಾಜದಲ್ಲಿ 4 ಜನರಿಗೆ ಉದ್ಯೋಗ ಕಲ್ಪಿಸುವಂತಹ ಹೊಸ-ಹೊಸ ಉದ್ಯೋಗ ಹಮ್ಮಿಕೊಂಡರೆ ಹಣಕಾಸಿನ ನೆರವನ್ನು ಸಂಸ್ಥೆ ಮೂಲಕ ನೀಡುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

