ಶಾಸಕರಿಗೆ ಮುಖಭಂಗ
ಗದಗ: ಜಿಲ್ಲೆಯ ಮಟ್ಟಿಗೆ ಹೋಲಿಕೆ ಮಾಡಿದಲ್ಲಿ ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಹಾಗೂ ಗದಗ ಶಾಸಕ ಶ್ರೀಶೈಲಪ್ಪ ಬಿದರೂರ ಅವರನ್ನು ಮತದಾರರು ಹಣ್ಣುಗಾಯಿ ನೀರುಗಾಯಿ ಮಾಡಿದ್ದಾರೆ. ಅವರೊಟ್ಟಿಗೆ ಬಿಜೆಪಿಯನ್ನು ಸಂಪೂರ್ಣ ಅವರ ಕ್ಷೇತ್ರದಲ್ಲೇ ಜನತೆ ತಿರಸ್ಕರಿಸಿದ್ದಾರೆ. ನರಗುಂದದಲ್ಲಿ ಹಾಗೂ ಗಜೇಂದ್ರಗಡದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಹಾಲಿ ಸಚಿವ ಕಳಕಪ್ಪ ಬಂಡಿ ಮತ್ತು ಮಾಜಿ ಸಚಿವ, ಹಾಲಿ ಶಾಸಕ ಸಿ.ಸಿ. ಪಾಟೀಲ ಮತದಾರರ ಮನಮುಟ್ಟುವಲ್ಲಿ ಯಶಸ್ವಿಯಾಗಿದ್ದು, ಜಿಲ್ಲೆಯಲ್ಲಿ ಈ ಎರಡು ಪುರಸಭೆಯಲ್ಲಿ ಮಾತ್ರ ಮತ್ತೆ ಕಮಲ ಅರಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

