ಗದಗ

ಇಂದು ಎನ್ನೆಸ್ಸೆಸ್ ಶಿಬಿರ ಉದ್ಘಾಟನೆ

Published On :

ಗದಗ:  ತಾಲೂಕಿನ ಬಿಂಕದಕಟ್ಟಿಯಲ್ಲಿ ಹುಲಕೋಟಿ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ, ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಮಾ. 23ರ ಶನಿವಾರ ಸಂಜೆ 6 ಗಂಟೆಗೆ ಜರುಗಲಿದೆ. ಗದುಗಿನ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ರವಿ ಮೂಲಮನಿ ಉದ್ಘಾಟಿಸುವರು. ಕಾಲೇಜಿನ ಪ್ರಾಚಾರ್ಯ ಡಾ.ಶಿವಪ್ಪ ಕುರಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಗ್ರಾಪಂ ಅಧ್ಯಕ್ಷೆ ಫಾತಿಮಾ ಸೋನೆಖಾನೆ, ಉಪಾಧ್ಯಕ್ಷೆ ಸುಂದ್ರವ್ವ ಬೇವಿನಕಟ್ಟಿ, ಸದಸ್ಯ ಕೃಷ್ಣರಡ್ಡಿ ನಡವಿನಮನಿ, ವರದರೆಡ್ಡಿ ರಂಗಪ್ಪನವರ, ರೇಣುಕಾ ಅಗಸನಕೊಪ್ಪ, ಶೇಖವ್ವ ನಾನಾಪುರ, ಪಕೀರರಡ್ಡಿ ಮಕಾಳಿ ಹಾಗೂ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ.ಎಚ್.ಎಸ್. ಚಂದ್ರಪ್ಪ ಉಪಸ್ಥಿತರಿರುವರು. ಶಿಬಿರ ಮಾ. 23ರಿಂದ 29ರ ವರೆಗೆ ನಡೆಯಲಿದೆ ಎಂದು ಎನ್ನೆಸ್ಸೆಸ್ ಸಂಯೋಜನಾಧಿಕಾರಿ ನಾಗರಾಜ ಹಾವಿನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.