ಗದಗ

ಅಂತಾರಾಷ್ಟ್ರೀಯ ಜಂಪ್‌ರೋಪ್ ಚಾಂಪಿಯನ್‌ಶಿಪ್‌ಗೆ ಆಯ್ಕೆ

Published On :

ನರೇಗಲ್ಲ: ಮೇ 24ರಿಂದ 27ರ ವರೆಗೆ ದೆಹಲಿಯಲ್ಲಿ ನಡೆಯುವ 9ನೇ ಅಂತಾರಾಷ್ಟ್ರೀಯ ಸಬ್ ಜ್ಯೂನಿಯರ್ ಜಂಪರೋಪ್ ಚಾಂಪಿಯನ್‌ಶಿಪ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಸ್ಥಳೀಯ ಹಠಯೋಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆಯ 4 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.
ಪಟ್ಟಣದ ವಿದ್ಯಾರ್ಥಿಗಳಾದ ತೇಜಸ್ವಿನಿ ಕುಂಬಾರ, ಸಂತೋಷ ಯಳಮಲಿ, ಪೂರ್ಣಿಮಾ ಅಕ್ಕಿ ಹಾಗೂ ನಯನಾ ಕಿನ್ನಾಳ ಆಯ್ಕೆಯಾಗಿದ್ದು, ಈ ಮಕ್ಕಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಅಶೋಕ ಬೇವಿನಕಟ್ಟಿ, ಉಪಾಧ್ಯಕ್ಷ ಶಿವು ಮುಗಳಿ, ಕಾರ್ಯದರ್ಶಿ ನಿಂಗರಾಜ ಬೇವಿನಕಟ್ಟಿ, ಸಹ ಕಾರ್ಯದರ್ಶಿ ಬಸವರಾಜ ಸಿದ್ನೆಕೊಪ್ಪ, ಖಜಾಂಚಿ ಮಲ್ಲೇಶ ಬೆಡಗಲ್ಲ, ತರಬೇತುದಾರ ಶಿಕ್ಷಕ ವಿ.ಎ. ಕುಂಬಾರ ಹಾಗೂ ಸ್ಥಳೀಯ ಕ್ರೀಡಾಪ್ರೇಮಿಗಳು, ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಮಕ್ಕಳಿಗೆ ಶುಭ ಹಾರೈಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.