ಇಂದು ಅಡಿಗಲ್ಲು ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ, ನರಗುಂದ, ನ. 5
ತಾಲೂಕಿನ ಭೈರನಹಟ್ಟಿ ಗ್ರಾಮದಲ್ಲಿ ನ. 6ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆಶ್ರಯದಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆ ಅಡಿಯಲ್ಲಿ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆಯ ಕಟ್ಟಡದ ಅಡಿಗಲ್ಲು ಸಮಾರಂಭ ನಡೆಯಲಿದೆ.
ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀಗಳು ಸಾನ್ನಿಧ್ಯ ವಹಿಸುವರು.
ಶಾಸಕ ಬಿ.ಆರ್. ಯಾವಗಲ್, ಗ್ರಾಪಂ ಅಧ್ಯಕ್ಷ ಹನಮವ್ವ ಮಾದರ, ತಾಪಂ ಅಧ್ಯಕ್ಷ ಗುರಪ್ಪ ಆದಪ್ಪನವರ, ಜಿಪಂ ಸದಸ್ಯೆ ಶಾಂತಾ ದಂಡಿನ, ಎಂ.ಎಸ್. ಪಾಟೀಲ್, ತಾಪಂ ಉಪಾಧ್ಯಕ್ಷ ಗುರುದೇವಿ ಶಾನವಾಡಮಠ, ಸದಸ್ಯ ರುದ್ರವ್ವ ದೊಡಮನಿ, ಗದಗನ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಜೇಂದ್ರ ಪ್ರಸಾದ, ಎಸ್ಡಿಎಂಸಿ ಅಧ್ಯಕ್ಷ ಎಸ್.ಎಂ. ಅಪೋಜಿ, ಗ್ರಾಪಂ ಉಪಾಧ್ಯಕ್ಷೆ ಪಾರವ್ವ ಐನಾಪುರ, ಸದಸ್ಯ ವೈ.ಬಿ. ಮೊರಬದ, ಹನುಮಪ್ಪ ಐನಾಪುರ, ಹನುಮಂತ ಸಂಗಟಿ, ಮಂಜುನಾಥಗೌಡ ಪಾಟೀಲ್, ರೇಣವ್ವ ಮೇಟಿ, ಶೋಭಾ ದನೇದಗುಡ್ಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ಬಿ. ಐನಾಪುರ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ವೈ. ದಂಡಿನ, ವಿ.ಎಲ್. ಮನೇನಕೊಪ್ಪ, ಲೀಲಾವತಿ ಪಾಟೀಲ, ಶಂಕ್ರಪ್ಪ ಸಂಗಟಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

