ಗದಗ

ನಾಳೆ ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ

Published On :

ರೋಣ: ತಾಲೂಕಿನ ಹಿರೇಹಾಳ ಗ್ರಾಮದ ಬೀರೇಶ್ವರ ಗೆಳೆಯರ ಬಳಗ ಹಾಗೂ ಎಕ್ಸ್‌ಲೆಂಟ್ ಗ್ರುಪ್ ಕೋಚಿಂಗ್ ಸೆಂಟರ್ ಇವುಗಳ ಆಶ್ರಯದಲ್ಲಿ ದಸರಾ ಹಾಗೂ ಬಕ್ರೀದ್ ಹಬ್ಬದ ನಿಮಿತ್ತ ಅ. 14ರ ಬೆಳಗ್ಗೆ 10 ಗಂಟೆಗೆ ಗ್ರಾಮದ ಬೀರೇಶ್ವರ ದೇವಸ್ಥಾನದಲ್ಲಿ ರಾಜ್ಯಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ಸಿ.ಬಿ. ಕುದರಿ ಉದ್ಘಾಟಿಸುವರು. ಲೋಕನಗೌಡ ಗೌಡರ ಅಧ್ಯಕ್ಷತೆ ವಹಿಸಿವರು. ಪ್ರಥಮ ಬಹುಮಾನ 3501, ರು. ದ್ವಿತೀಯ ರು. 2501, ತೃತೀಯ ರು. 2001 ಹಾಗೂ ಚತುರ್ಥ ರು. 1001 ಇದೆ. ಪಾಲ್ಗೊಳ್ಳಲು ಇಚ್ಛಿಸುವವರು 9632952581, 9611403290 ಇಲ್ಲಿಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.