ಹಬ್ಬಗಳನ್ನು ಶಾಂತಿಯಿಂದ ಆಚರಿಸಿ: ಸಿಪಿಐ ಪಾಟೀಲ್
ನರಗುಂದ: ಹಬ್ಬಗಳ ಸಂದರ್ಭದಲ್ಲಿ ಎಲ್ಲರೂ ಶಾಂತಿಯಿಂದ ಆಚರಣೆಗೆ ಮುಂದಾಗಬೇಕು ಎಂದು ಸಿಪಿಐ ಎಸ್.ಆರ್. ಪಾಟೀಲ ಹೇಳಿದರು. ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಗುರುವಾರ ನಡೆದ ದಸಾರ ಹಬ್ಬ, ಬಕ್ರೀದ್ ಹಬ್ಬದ ನಿಮಿತ್ತ ನಡೆದ ಶಾಂತಿಸಭೆಯಲ್ಲಿ ಮಾತನಾಡಿದರು. ಕಳಸಾ ಬಂಡೂರಿ ಹೋರಾಟ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ, ತಾಲೂಕು ರೈತ ಸಂಘ, ಹಸಿರುಸೇನೆ ಅಧ್ಯಕ್ಷ ಬಸವರಾಜ ಸಾಬಳೆ, ವಾಸು ಜೋಗಣ್ಣವರ, ಎಸ್.ಎ. ಖಾಜಿ, ಶ್ರೀಪಾದ ಆನೇಗುಂದಿ ಮಾತನಾಡಿದರು. ಪಿಎಸ್ಐ ಎಂ.ಎಸ್. ಹೂಗಾರ, ಎನ್.ಎಸ್. ನಾಯ್ಕರ, ತಾಪಂ ಅಧ್ಯಕ್ಷ ಗುರಪ್ಪ ಆದಪ್ಪನವರ, ಪುರಸಭೆ ಸದಸ್ಯ ಪ್ರಕಾಶ ಪಟ್ಟಣಶಟ್ಟಿ, ನಾಗಪ್ಪ ನವಲಗುಂದ, ರಫೀಕ ಧಾರವಾಡ, ವಂಕರಡ್ಡಿ ಹುಲಿ, ಅಶೋಕ ಪತ್ರಿ, ಕರವೇ ಅಧ್ಯಕ್ಷ ಚನ್ನು ನಂದಿ, ಆರ್.ಬಿ. ಅಳಗವಾಡಿ, ರವಿ ಪೂಜಾರ, ಹಸನಸಾಬ್ ಮಟಗೇರ, ಚಳಪ್ಪ ನಾಯ್ಕರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

