ಇಂದು ಯುವಜನೋತ್ಸವ
ಗದಗ: ಜಿಲ್ಲಾಡಳಿತ, ಜಿಪಂ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ನೆಹರು ಯುವಕೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಯುವಸಂಘಗಳ ಒಕ್ಕೂಟ, ಗದಗ ಹಾಗೂ ವೀರೇಶ್ವರ ಪುಣ್ಯಾಶ್ರಮ ಇವುಗಳ ಸಂಯುಕ್ತ ಆಶ್ರಯದಲ್ಲಿ 2013-14ನೇ ಸಾಲಿನ ಗದಗ ಜಿಲ್ಲಾ ಮಟ್ಟದ ಯುವಜನೋತ್ಸವದ ಉದ್ಘಾಟನಾ ಸಮಾರಂಭವನ್ನು ಅ. 26ರ ಬೆಳಗ್ಗೆ 10.30 ಗಂಟೆಗೆ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಹಮ್ಮಿಕೊಳ್ಳಲಾಗಿದೆ. ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಉದ್ಘಾಟಿಸುವರು. ಅತಿಥಿಗಳಾಗಿ ಲೋಕಸಭಾ ಸದಸ್ಯ ಶಿವಕುಮಾರ ಉದಾಸಿ, ಪಿ.ಸಿ. ಗದ್ದಿಗೌಡ್ರ, ಶಾಸಕ ಬಿ.ಆರ್. ಯಾವಗಲ್, ಜಿ.ಎಸ್. ಪಾಟೀಲ, ರಾಮಕೃಷ್ಣ ದೊಡ್ಡಮನಿ, ವಿಪ ಸದಸ್ಯ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ನಾಗರಾಜ ಛಬ್ಬಿ, ಜಿಪಂ ಉಪಾಧ್ಯಕ್ಷ ರಮೇಶ ಮುಂದಿನಮನಿ, ತಾಪಂ ಅಧ್ಯಕ್ಷ ಹನಮಪ್ಪ ಇಂಗಳಹಳ್ಳಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಎಂ.ಎಸ್. ದೊಡ್ಡಗೌಡ್ರ, ಉಪಾಧ್ಯಕ್ಷೆ ಪ್ರತಿಭಾ ಶಿದ್ರಾಮಣ್ಣನವರ, ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ, ಎಸ್ಪಿ ಡಾ. ಎಸ್.ಡಿ. ಶರಣಪ್ಪ, ಸಿಇಓ ವೀರಣ್ಣ ತುರಮರಿ ಪಾಲ್ಗೊಳ್ಳುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

