ಗದಗ

ತರಬೇತಿಗೆ ಅರ್ಜಿ ಆಹ್ವಾನ

Published On :

ರೋಣ:  ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಇಲಾಖೆ, ಪ್ರಿಯದರ್ಶಿಣಿ ಸ್ವಯಂ ಉದ್ಯೋಗ ತರಬೇತಿ ಹಾಗೂ ಗ್ರಾಮೀಣ ಸೇವಾ ಸಂಸ್ಥೆ ರೋಣ ಇವರುಗಳ ಸಂಯುಕ್ತಾಶ್ರಯದಲ್ಲಿ ವಿನೂತನ ಮಾದರಿಯ ಎಂ.ಇ.ಎಸ್. ಶಿಕ್ಷಣ ಯೋಜನೆಯಡಿ ಹ್ಯಾಂಡ್ ಎಂಬ್ರಾಯಿಡ್ರಿ, ಟೇಲರಿಂಗ್, ಕಂಪ್ಯೂಟರ್ ವಿವಿಧ ತರಬೇತಿಗಳನ್ನು ಉಚಿತವಾಗಿ ನೀಡಲಾಗುವುದು. ಮಾಹಿತಿಗಾಗಿ ಪ್ರಿಯದರ್ಶಿನಿ ವೃತ್ತಿ ಶಿಕ್ಷಣ ತರಬೇತಿ ಕೇಂದ್ರ, ಶಿವಪೇಟಿ 3ನೇ ಕ್ರಾಸ್ ರೋಣ. ಮೊ. 9731918717 ಮತ್ತು ದೂ. 08381-267517 ಸಂಪರ್ಕಿಸುವಂತೆ ಎಫ್.ಎಸ್. ಕುರಡಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.