ಠೇವಣಿದಾರರಿಂದ ಬ್ಯಾಂಕ್ ಅಭಿವೃದ್ಧಿ
ರೋಣ: ಬ್ಯಾಂಕ್‌ನಲ್ಲಿ ಗ್ರಾಹಕ ಬಂಧುಗಳು ಪ್ರೋತ್ಸಾಹ, ಹೆಚ್ಚಿನ ಪ್ರಮಾಣದಲ್ಲಿ ಠೇವಣಿ ಮಾಡುವುದು ಹಾಗೂ ಸಕಾಲಕ್ಕೆ ಸಾಲ ಮರ ಪಾವತಿಸುವುದರಿಂದ ಬ್ಯಾಂಕ್‌ಗಳು ಆರ್ಥಿಕ ಸಬಲತೆ ಮತ್ತು ಅಭಿವೃದ್ದಿಯತ್ತ ಸಾಗಲು ಕಾರಣವಾಗುತ್ತದೆ ಎಂದು ಸ್ಥಳೀಯ ಕೆನರಾ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಸುರೇಶ ನಯ್ಯರ ಹೇಳಿದರು.
ಅವರು ಈಚೆಗೆ ಪಟ್ಟಣದ ಕೆನರಾ ಬ್ಯಾಂಕ್ ಆವರಣದಲ್ಲಿ ಜರುಗಿದ ಆರ್ಥಿಕ ಸಾಕ್ಷರತಾ ಕೇಂದ್ರದ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆರ್ಥಿಕ ಸಾಕ್ಷರತೆ ಕೇಂದ್ರದ ಅಧಿಕಾರಿಯಾದ ವ್ಹಿ.ಜಿ. ಅಯ್ಯನಗೌಡ್ರ ಮಾತನಾಡಿ, ದೇಶದ ಅರ್ಥಿಕ ಪ್ರಗತಿಯಲ್ಲಿ ಬ್ಯಾಂಕ್‌ಗಳ ಪಾತ್ರ ಪ್ರಮುಖವಾಗಿದ್ದು, ಆ ದಿಶೆಯಲ್ಲಿ ಗ್ರಾಹಕರು ಮತ್ತು ಬ್ಯಾಂಕ್ ಸಿಬ್ಬಂದಿ ಪಾತ್ರ ಪ್ರಮುಖವಾಗಿದೆ. ಗ್ರಾಹಕರು ಮತ್ತು ರೈತರಿಗೆ ಬ್ಯಾಂಕ್‌ನಲ್ಲಿನ ಸೌಲಭ್ಯಗಳ ಕುರಿತು ತಿಳಿವಳಿಕೆ ಮೂಡಿಸುವಲ್ಲಿ ಸಿಬ್ಬಂದಿ ಕಾರ್ಯಕ್ರಮ ಪ್ರಮುಖವಾಗಿದೆ ಎಂದರು. ದೀಪಾ ಗುಡಿ, ಕೋಮಲ್ ಕುಲಕರ್ಣಿ, ರಾಜು, ಕಳಸನ್ನವರ ಇದ್ದರು. ಮುತ್ತು ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

