ಗದಗ

ಬಿಜೆಪಿಯಿಂದ ಭ್ರಷ್ಟಾಚಾರ ನಿರ್ಮೂಲನೆ

Published On :

ಮುಂಡರಗಿ: ದೇಶದ ಸಂಕಷ್ಟ ನಿವಾರಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಬಿಜೆಪಿಯಿಂದ ಸಾಧ್ಯ. ಹೀಗಾಗಿ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿಗೆ ಮತ ನೀಡಬೇಕು ಎಂದು ಬಿಜೆಪಿ ಮುಖಂಡ ಕರಬಸಪ್ಪ ಹಂಚಿನಾಳ ಮನವಿ ಮಾಡಿದರು.
ಅವರು ಶನಿವಾರ ಬೆಳಗ್ಗೆ ಪಟ್ಟಣದ ಹುಡ್ಕೋ, ಬಸವೇಶ್ವರನಗರ, ಅನ್ನದಾನೀಶ್ವರನಗರ, ಬಜಾರ, ವಿದ್ಯಾನಗರ, ಅಂಬಾಭವಾನಿನಗರ, ರಾಮೇನಹಳ್ಳಿಗಳಲ್ಲಿ ಮನೆ ಮನೆ ಭೇಟಿ ನೀಡಿ ಹಾವೇರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಶಿವಕುಮಾರ ಉದಾಸಿ ಪರ ಮತ ಯಾಚಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಪಂ ಸದಸ್ಯ ಹೇಮಗಿರೀಶ ಹಾವಿನಾಳ ಮಾತನಾಡಿದರು. ರಜನೀಕಾಂತ ದೇಸಾಯಿ, ಎಸ್.ವಿ. ಪಾಟೀಲ, ಆರ್.ಎಂ. ತಪ್ಪಡಿ, ದೇವಪ್ಪ ಕಂಬಳಿ, ಪ್ರಭು ಅಬ್ಬೀಗೇರಿ, ಮಂಜುನಾಥ ಇಟಗಿ, ಸುರೇಶ ಮಾಳೆಕೊಪ್ಪ, ಶಂಕರಗೌಡ ಪಾಟೀಲ, ಮೋಹನ್ ದೇಸಾಯಿ, ಪರಶುರಾಮ ಕರಡಿಕೊಳ್ಳ, ಮಹಾದೇವಪ್ಪ ಬಳ್ಳಾರಿ, ಶ್ರೀನಿವಾಸ ಅಬ್ಬಿಗೇರಿ, ದೇವಪ್ಪ ಇಟಗಿ, ಬಸವರಾಜ ಬಿಳಿಮಗ್ಗದ, ಅಂದಪ್ಪ ಉಳ್ಳಾಗಡ್ಡಿ, ಟಿ.ಬಿ. ದಂಡಿನ, ಮಂಜುನಾಥ ಕಾಗನೂರ, ರವಿಗೌಡ ಪಾಟೀಲ, ಶಿವನಗೌಡ ಗೌಡ್ರ, ಸುರೇಶ ಜೈನ್, ಬಸವರಾಜ ಸಸಿಮಠ, ಚಿನ್ನಪ್ಪ ವಡ್ಡಟ್ಟಿ, ಬಿ.ಕೆ. ಪಾಟೀಲ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.