ಗದಗ

ನಿವೃತ್ತ ಶಿಕ್ಷಕ ಪಟದಯ್ಯ ಮೂಲಿಮನಿ ನಿಧನ

Published On :

ಮುಂಡರಗಿ: ಪಟ್ಟಣದ ವೀರಶೈವ ಸಮಾಜದ ಪಟದಯ್ಯ ಮೂಲಿಮನಿ(67) ಶುಕ್ರವಾರ ನಿಧನರಾದರು. ಹಲವಾರು ವರ್ಷ ಜ. ಅನ್ನದಾನೀಶ್ವರ ಪ್ರೌಢಶಾಲೆಯಲ್ಲಿ ಅನುಭವಿ ಚಿತ್ರಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಮೃತರಿಗೆ ಪತ್ನಿ, ಒಬ್ಬ ಪುತ್ರಿ, ಇಬ್ಬರು ಪುತ್ರರು, ಸಹೋದರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗ ಇದ್ದಾರೆ.
ಸಂತಾಪ: ಜ. ಡಾ.ಅನ್ನದಾನ ಶ್ರೀಗಳು, ವಿರೂಪಾಪುರದ ಮುದುಕೇಶ್ವರ ಶಿವಾಚಾರ್ಯ, ಶಾಸಕ ರಾಮಕೃಷ್ಣ ದೊಡ್ಡಮನಿ, ಕರಬಸಪ್ಪ ಹಂಚಿನಾಳ, ವೈ.ಎನ್. ಗೌಡರ, ಹೇಮಗಿರೀಶ ಹಾವಿನಾಳ, ಆನಂದಗೌಡ ಪಾಟೀಲ, ಬಸವರಾಜ ರಾಮೇನಹಳ್ಳಿ, ಅಂದಾನಗೌಡ ಪಾಟೀಲ, ಮಂಜುನಾಥ ಮುಧೋಳ, ಬಸವರಾಜ ದೇಸಾಯಿ, ಆನಂದ ರಾಮೇನಹಳ್ಳಿ, ವೀರಮಹೇಶ್ವರ ಜಂಗಮಾಭಿವೃದ್ಧಿ ಸಂಘ, ಜ. ಅ. ವಿದ್ಯಾ ಸಮಿತಿಯ ಎಲ್ಲ ಸಿಬ್ಬಂದಿ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಗುರಪ್ಪ ಗಾಣಿಗೇರ ನಿಧನ
ನರಗುಂದ: ತಾಲೂಕಿನ ಶಿರೋಳ ಗ್ರಾಮದ ಗುರಪ್ಪ ಗಾಣಿಗೇರ (85) ಈಚೆಗೆ ನಿಧನರಾದರು. ಮೃತರಿಗೆ ಇಬ್ಬರು ಪುತ್ರರು,     ಇಬ್ಬರು ಪುತ್ರಿಯರು ಹಾಗೂ ಮೊಮ್ಮಕ್ಕಳು ಇದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.