ವಿಜೃಂಭಣೆಯ ಅನ್ನದಾನೀಶ್ವರ ರಥೋತ್ಸವ
ನರೇಗಲ್ಲ: ಸಮೀಪದ ಹಾಲಕೆರೆಯ ಅನ್ನದಾನೀಶ್ವರ ಸಂಸ್ಥಾನ ಮಠದಲ್ಲಿ ಮಹಾತಪಸ್ವಿ ಲಿಂ. ಅನ್ನದಾನ ಮಹಶಿವಯೋಗಿಗಳ 163ನೇ ಜಾತ್ರಾ ಮಹೋತ್ಸವ ಶನಿವಾರ ಸಂಜೆ ಅಭಿನವ ಅನ್ನದಾನ ಶ್ರೀಗಳ ಸಾನ್ನಿಧ್ಯದಲ್ಲಿ ಹರ-ಗುರು-ಚರ ಮುರ್ತಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ರಥೋತ್ಸವದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಭಜನಾ ಮಂಡಳಿಯವರು, ಡೊಳ್ಳಿನ ವಾದ್ಯದವರು ಸೇರಿ ವಿವಿಧ ವಾದ್ಯ ಮೇಳಗಳು ಜರುಗಿದವು. ಇಟಗಿಯ ಸಕಲ ಸದ್ಭಕ್ತರಿಂದ ಕಲಾತ್ಮಕವಾದ ಢಮಣಿ ಗಾಡಿಯಲ್ಲಿ ರಥದ ಹಗ್ಗವನ್ನು ವಾದ್ಯ ವೃದದವರೊಂದಿಗೆ ತರುವ ದೃಶ್ಯ ನಯನ ಮನೋಹರವಾಗಿತ್ತು. ರಥೋತ್ಸವದಲ್ಲಿ ಹೊಸಪೇಟೆ, ಬಳ್ಳಾರಿ, ದಾವಣಗೆರೆ, ಬಾಗಲಕೋಟೆ, ಯಲಬುರ್ಗಾ, ಕೊಪ್ಪಳ ವಿವಿಧ ಜಿಲ್ಲೆ, ತಾಲೂಕುಗಳಿಂದ ಸದ್ಭಕ್ತರು ಆಗಮಿಸಿ ಮಹಾರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

