ಗದಗ

ಇಂದು ಈದ್ಮಿಲಾದ್ ಆಚರಣೆ

Published On :

ಗಜೇಂದ್ರಗಡ:  ಸ್ಥಳೀಯ ಅಂಜುಮನ್ ಏ ಇಸ್ಲಾಂ ಕಮಿಟಿ ವತಿಯಿಂದ ಈದ್ಮಿಲಾದ್ ಆಚರಣೆಯು ಜ. 19ರ ಸಂಜೆ 6ಗಂಟೆಗೆ ಈದ್ಗಾ ಮೈದಾನದಲ್ಲಿ ನಡೆಯಲಿದೆ. ಹಜರತ್ ಅಲ್ಲಮಾ ಮೌಲಾನಾ ಮಹಮ್ಮದ ಝಮಾ ಹಾಗೂ ಮೈಸೂರು ಸಂಸ್ಥಾನ ಮಠದ ವಿಜಯಮಹಾಂತ ಶ್ರೀಗಳು ಸಾನ್ನಿಧ್ಯ ವಹಿಸುವರು. ಅಂಜುಮನ್ ಇಸ್ಲಾಂ ಕಮಿಟಿ ಮುಖ್ಯಸ್ಥ ಎಂ.ಎಚ್. ಕೋಲಕಾರ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಶಾಸಕ ಜಿ.ಎಸ್. ಪಾಟೀಲ, ವಿಪ ಸದಸ್ಯ ನಾಗರಾಜ ಛಬ್ಬಿ, ಮಾಜಿ ಸಂಸದ ಐ.ಜಿ. ಸನದಿ, ಕೆಸಿಸಿ ಬ್ಯಾಂಕ್ ಅಧ್ಯಕ್ಷ ಐ.ಎಸ್. ಪಾಟೀಲ, ಸುಪೀಸಾಬ ಕಾತರಕಿ, ದಸ್ತಗಿರಸಾಬ ಗೊಡೇಕಾರ ಅವರನ್ನು ಸನ್ಮಾನಿಸಲಾಗುವುದು. ನ್ಯಾಯವಾದಿ ವಿ.ಆರ್. ಗುಡಿಸಾಗರ, ಕಾಂಗ್ರೆಸ್ನ ಗದಗ ಜಿಲ್ಲಾ ಉಪಾಧ್ಯಕ್ಷ ಅಶೋಕ ಬಾಗಮಾರ ಮುಂತಾದವರು ಪಾಲ್ಗೊಳ್ಳುವರೆಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.