ಗದಗ

ಎಸ್.ಎಂ. ಕೃಷ್ಣ ನಗರದಲ್ಲಿ ಈದ್ಮಿಲಾದ್ ಆಚರಣೆ

Published On :

ಗದಗ:  ಸ್ಥಳೀಯ ಎಸ್.ಎಂ. ಕೃಷ್ಣಾ ನಗರದ ಮುಖಂಡ ಸತ್ತಾರಸಾಬ್ ಡಂಕೇದ ಇವರ ಅಧ್ಯಕ್ಷತೆಯಲ್ಲಿ ಈಚೆಗೆ ಈದ್ಮಿಲಾದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಎಂ. ಕೃಷ್ಣ ನಗರದಲ್ಲಿ ಅಸ್ತಿತ್ವಕ್ಕೆ ಬಂದ ತಾಜದಾರ ಯಂಗ್ ಕಮಿಟಿಯನ್ನು ನಗರದ ಮುಖಂಡ ಗಣೇಶ ಕಲಬುರ್ಗಿ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸೋಮನಗೌಡ ಪಾಟೀಲ, ಡಿ.ಎಚ್. ಪಾಟೀಲ, ಕುರ್ಶಿದ ಅಹ್ಮದ್ ಢಾಲಾಯತ, ಶಬ್ಬಿರಅಹ್ಮದ ಶಿರಹಟ್ಟಿ, ಅಸ್ಲಂ, ಕಾಶಿಂ ಧಾರವಾಡ, ಮಾಬುಸಾಬ್ ಮುಲ್ಲಾನವರ, ಶಿರಾಜ ಮಖಾನವಾಲೆ ಮುಂತಾದವರು ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.