ಗದಗ

ಅಭಿವೃದ್ಧಿಯಲ್ಲಿ ರಾಜಕೀಯ ಬೇಡ: ಶಾಸಕ ಯಾವಗಲ್

Published On :

ಗದಗ:  ಚುನಾವಣೆಯಲ್ಲಿ ಮಾತ್ರ ಪಕ್ಷದ ಅಭಿಮಾನ ಮತ್ತು ನಿಷ್ಠೆಯಿಂದ ಪ್ರತಿಯೊಬ್ಬರು ಕಾರ್ಯನಿರ್ವಹಿಸಬೇಕು, ಚುಣಾವಣೆ ಬಳಿಕ ಯಾವುದೇ ಪಕ್ಷ ಅಧಿಕಾರಕ್ಕೆ ಬರಲಿ ಅಲ್ಲಿ ಅಭಿವೃದ್ಧಿ ಪರ ವಿಚಾರಗಳ ಬಗ್ಗೆ ಚಿಂತನೆ ನಡೇಸಬೇಕು ಅದರೆ ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡಬಾರದು ಎಂದು ಶಾಸಕ ಬಿ.ಆರ್. ಯಾವಗಲ್ಲ ಹೇಳಿದರು.
ಅವರು ಈಚೆಗೆ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ರು. 50 ಲಕ್ಷ ಅನುದಾನದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಎಪಿಎಂಸಿ ಸದಸ್ಯ ಮಂಜುನಾಥ ನವಲಗುಂದ ಮಾತನಾಡಿದರು. ಗ್ರಾಪಂ ಸದಸ್ಯ ಟಿಪ್ಪುಸಾಬ್ ನದಾಫ್, ಅಶೋಕ ಬೆಳಗಟ್ಟಿ, ಬಸವರಾಜ ಈರಣ್ಣವರ, ರಮೇಶ ಬೆಳಗಟ್ಟಿ, ಅಲ್ಲಾಸಾಬ್ ಕದಡಿ, ಗ್ರಾಪಂ ಮಾಜಿ ಅಧ್ಯಕ್ಷ ಶಿವಪ್ಪ ನೀರಲಗಿ, ಪಿಡಬ್ಲೂಡಿ ಇಂಜಿನೀಯರ್ ಜಿನಗಾ, ಮಿಲಿಂದ ಕಾಳೆ, ಹನಮಂತ ಕಡಿಯವರ, ಎಸ್.ಎನ್. ಶರೀಫ್ ಉಪಸ್ಥಿತರಿದ್ದರು. ಮಂಜುನಾಥ ನವಲಗುಂದ ಸ್ವಾಗತಿಸಿದರು. ರಮೇಶ ಬೆಳಗಟ್ಟಿ ನಿರ್ವಹಿಸಿದರು. ಬಸವರಾಜ ಈರಣ್ಣವರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.