ಪದವೀಧರರ ಸಮಸ್ಯೆಗೆ ಸ್ಪಂದಿಸುವೆ
ರೋಣ: ಶಿಕ್ಷಕ ಮತ್ತು ಶಿಕ್ಷಣ ಚಟುವಟಿಕೆಯಲ್ಲಿ ದಶಕಗಳ ಕಾಲ ಶ್ರಮಿಸಿದ ಅನುಭವ ನನಗಿದ್ದು, ಪದವೀಧರರ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವ ದಿಶೆಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವೆ ಎಂದು ಪಶ್ಚಿಮ ಪದವೀಧರ ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ವಸಂತ ಹೊರಟ್ಟಿ ಹೇಳಿದರು.
ಗುರುವಾರ ಸಂಜೆ ಪಟ್ಟಣದ ವಿ.ಎಫ್. ಪಾಟೀಲ್ ಪ್ರೌಢಶಾಲೆ ಸಭಾಭವನದಲ್ಲಿ ಜರುಗಿದ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಗದಗ ಜಿಲ್ಲಾ ಮಾಧ್ಯಮಿಕ ಶಾಲೆ ನೌಕರರ ಸಂಘದ ಕಾರ್ಯದರ್ಶಿ ಬಸವರಾಜ ಧಾರವಾಡ ಮಾತನಾಡಿದರು. ಸಭೆಯಲ್ಲಿ ಗದಗ ಜಿಲ್ಲಾ ಮಾಧ್ಯಮಿಕ ಶಾಲೆ ನೌಕರರ ಸಂಘದ ಅಧ್ಯಕ್ಷ ಎಸ್.ಎಂ. ಕೊಟಗಿ, ಶಿವಶಂಕರ ಕಲ್ಲೂರ, ಅಧ್ಯಕ್ಷತೆ ವಹಿಸಿದ್ದ ರೋಣ ತಾಲೂಕು ಮಾಧ್ಯಮಿಕ ಶಾಲೆ ನೌಕರರ ಸಂಘದ ಅಧ್ಯಕ್ಷ ಎ.ಬಿ. ಹೊನ್ನವಾಡ ಮಾತನಾಡಿದರು.
ಅಂದಾನಯ್ಯ ಕುರ್ತಕೋಟಿಮಠ, ಎಂ.ಎನ್. ಚಿನ್ನೂರ, ರಮೇಶ ಕಲಬುರ್ಗಿ, ದಾವಲ ಮುಳಗುಂದ, ಎಸ್.ಐ. ದಿಂಡೂರ, ಎಂ.ಬಿ. ಕೋರ್ಲಹಳ್ಳಿ, ಎಸ್.ಎಂ. ಮುಧೋಳ, ರಾಜು ಮಡಿವಾಳರ, ಉಮೇಶ ಮಲ್ಲಾಪುರ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

