ಮನೆಗೊಂದು ಗಿಡ ನೆಟ್ಟು ಪರಿಸರ ರಕ್ಷಿಸಿ
ಗಜೇಂದ್ರಗಡ: ಕೃಷಿ ಪ್ರಧಾನ ರಾಷ್ಟ್ರ ಭಾರತದಲ್ಲಿ ಹಸಿರು ಪರಸರ ಕಡಿಮೆಯಾಗುವುದು ಆತಂಕಕಾರಿ ಬೆಳವಣಿಗೆ. ಇದನ್ನು ತಪ್ಪಿಸಲು ಮನೆಗೊಂದು ಸಸಿ ನೆಟ್ಟು ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರು ಮುಂದಾಗಬೇಕು ಎಂದು ಪುರಸಭೆ ಅಧ್ಯಕ್ಷೆ ಕವಿತಾ ಜಾಲಿಹಾಳ ಹೇಳಿದರು.
ಸ್ಥಳೀಯ ಪುರಸಭೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಗುರುವಾರ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಪರಿಸರ ಸಂರಕ್ಷಣೆ ಆಚರಣೆ ಒಂದು ದಿನಕ್ಕೆ ಸೀಮಿತವಾಗದೇ ಅನುದಿನವೂ ಮೈಗೂಡಿಸಿಕೊಳ್ಳಬೇಕು. ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿ ಗಿಡ ನೆಟ್ಟು ಪರಿಸರ ರಕ್ಷಣೆ ಮಾಡಿದಾಗ ವಿಶ್ವ ಪರಿಸರ ದಿನಾಚರಣೆ ಸಾರ್ಥಕ ಎಂದರು.
ಪ್ರಭಾರಿ ಮುಖ್ಯಾಧಿಕಾರಿ ಬಿ.ಟಿ. ಬಂಡಿವಡ್ಡರ ಮಾತನಾಡಿದರು. ಸದಸ್ಯರಾದ ಅಶೋಕ ವನ್ನಾಲ, ಚಂದ್ರಶೇಖರ ಚಳಗೇರಿ, ಶೇಖಪ್ಪ ಇಟಗಿ, ಪ್ರಭು ಚವಡಿ, ವಿಜಯಲಕ್ಷ್ಮಿ ಚಟ್ಟೇರ, ಸುಮಿತ್ರಾ ತೊಂಡಿಹಾಳ, ಶಿವಪ್ಪ ಸಂಕನೂರ, ಬುಡ್ಡಪ್ಪ ಮೂಲಿಮನಿ, ಷಣ್ಮುಕಪ್ಪ ಚಿಲ್ಝರಿ, ಮುತ್ತಣ್ಣ ಚೆಟ್ಟೇರ, ಯಲ್ಲಪ್ಪ ಬಂಕದ, ಸಿ.ವಿ. ಕುಲಕರ್ಣಿ, ಬಸವರಾಜ ಬಳಗಾನೂರ, ಬಿ.ಎ. ಗುಡಿ, ಜಿ.ಎನ್. ಕಾಳೆ, ಉಮಾ ಕುರಹಟ್ಟಿ, ಸಿ.ಡಿ. ದೊಡ್ಡಮನಿ, ಎ.ಎಸ್. ಗದಗಿನ, ಬಸವರಾಜ ಇಂಡಿ, ಎಸ್.ಜಿ. ಕಡೇತೋಟದ, ಎಂ.ಎಸ್. ಕೆರಕಣ್ಣವರ, ಎ.ಎಸ್. ನಾವಳ್ಳಿ, ಎಂ.ಬಿ. ಒಂಟಿ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

