ಗುರುಮಠಕಲ್; 7 ಅಭ್ಯರ್ಥಿಗಳಿಂದ 12 ನಾಮಪತ್ರ
ಗುರುಮಠಕಲ್: ಮೇ.5ರಂದು ನಡೆಯಲ್ಲಿರುವ ಚುನಾವಣೆಗೆ ಗುರುಮಠಕಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸೋಮವಾರ 7 ಅಭ್ಯರ್ಥಿಗಳಿಂದ 12 ನಾಮಪತ್ರಗಳು ಸಲ್ಲಿಕೆಯಾದವು. ಕೆಜೆಪಿ ಅಭ್ಯರ್ಥಿಯಾಗಿ ವೆಂಕಟರಡ್ಡಿ ಮುದ್ನಾಳ, ಜೆಡಿಎಸ್ ಅಭ್ಯರ್ಥಿಯಾಗಿ ನಾಗನಗೌಡ ಕಂದಕೂರ, ಬಿಜೆಪಿ ಅಭ್ಯರ್ಥಿಯಾಗಿ ಗಿರೀಶ ಮಟ್ಟಣ್ಣವರ್, ಕಾಂಗ್ರೆಸ್ನಿಂದ ಹಾಲಿ ಶಾಸಕ ಬಾಬೂರಾವ ಚಿಂಚನಸೂರ, ಜೆಡಿಎಸ್ನಿಂದ ಶರಣಗೌಡ ಕಂದಕೂರ, ಪಕ್ಷೇತರ ಅಭ್ಯರ್ಥಿಗಳಾಗಿ ಶರಣಪ್ಪ ಗೌಡಗೇರಾ, ಶಾಲಿನಿ ಲೂಯಿಸ್ ಅವರು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಅಪಾರ ಬೆಂಬಲಿಗರೊಂದಿಗೆ ಪಟ್ಟಣದಲ್ಲಿ ಮೆರವಣಿಗೆ ಮೂಲಕ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

