ಗುಲ್ಬರ್ಗಾ

ಕಾಂಗ್ರೆಸ್ ಗೆಲವು ಖಚಿತ: ನೀರಡಗಿ ವಿಶ್ವಾಸ

Published On :

ಸುರಪುರ: ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಲೆ ಇದೆ. ಕಾಂಗ್ರೆಸ್ ಅಭ್ಯರ್ಥಿ ರಾಜಾ ವೆಂಕಟಪ್ಪನಾಯಕರು ಈ ಹಿಂದೆ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಅಭಿವೃದ್ಧಿ ಕಾರ್ಯಗಳೇ ಅವರ ಗೆಲವಿಗೆ ಶ್ರೀರಕ್ಷೆಯಾಗಲಿದೆ ಎಂದು ಕಾಂಗ್ರೆಸ್  ಹಿಂದುಳಿದ ವರ್ಗಗಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಚ್ಚಪ್ಪ ನೀರಡಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವೆಂಕಟಪ್ಪ ನಾಯಕರು ತಮ್ಮ ಅಧಿಕಾರವಧಿಯಲ್ಲಿ ಹಿಂದುಳಿದ ಮತ್ತು ದೀನ ದಲಿತರ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ರೈತ ಪರ ನಿಲುವುಳ್ಳ ಅವರಿಗೆ ಗೆಲವು ಈ ಬಾರಿ ಖಚಿತ ಎಂದು ನೀರಡಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.