ಚಹಾ ಹೊಟೇಲ್ನಲ್ಲಿ ಅಕ್ರಮ ಮದ್ಯ ಜಪ್ತಿ
ಸೇಡಂ: ಕಾನಾಗಡ್ಡಾ ಗ್ರಾಮದ ಚಹಾ ಹೊಟೇಲ್ ಒಂದರಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸುಮಾರು ಎರಡು ಸಾವಿರ ರುಪಾಯಿ ಮೌಲ್ಯದ ಮದ್ಯವನ್ನು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ಆರೋಪಿ ಹುಸೇನ್ ಸಾಬ್ಗೆ ಸೇರಿದ ಚಹಾ ಹೊಟೆಲ್ನಲ್ಲಿ 6.500 ಲೀಟರ್ ಬೀರು, 160 ಲೀಟರ್ ಮದ್ಯ ಜಪ್ತಿ ಮಾಡಲಾಗಿದೆ. ಈ ಕುರಿತು ಕೋರ್ಟ್ಗೆ ಎಂದು ಅಬಕಾರಿ ಪಿಎಸ್ಐ ಶಿವರಾಜ ಕಡಗಂಚಿ ತಿಳಿಸಿದ್ದಾರೆ.
ಅಬಕಾರಿ ಸಿಪಿಐ ಮರೆಪ್ಪ ನಾಟೇಕಾರ, ಪಿಎಸ್ಐ ಮಲ್ಲಿಕಾರ್ಜುನ ಹನಗಂಡಿ, ಸಿಬ್ಬಂದಿ ಸದಾನಂದ, ಮರಲಿಂಗಪ್ಪ, ಬಸಪ್ಪ, ಶಂಕರ, ಕಾಶಿನಾಥ ತಂಡ ದಾಳಿ ನಡೆಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

