ಗುಲ್ಬರ್ಗಾ

ಭಗತ್‌ಸಿಂಗ್ ಸ್ಮರಣೆ

Published On :

ಶಹಾಪುರ: ದೇಶದ ಸ್ವಾತಂತ್ರ್ಯ ಚಳವಳಿಗಾಗಿ ಗಲ್ಲುಗಂಭಕ್ಕೆ ತಲೆಕೊಟ್ಟ ಕ್ರಾಂತಿಕಾರಕ ಹೋರಾಟಗಾರ ಭಗತ್‌ಸಿಂಗ್ ಎಂದು ಸಾಹಿತಿ ಅಶೋಕ ಚೌದರಿ ನುಡಿದರು.
ಶಹಾಪುರದ ಯಶಸ್ವಿನಿ ಪದವಿ ಮಹಾವಿದ್ಯಾಲಯದಲ್ಲಿ ವಿವೇಕಾನಂದ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೋತ್ಸವ ಸರಣಿ ಕಾರ್ಯಕ್ರಮದ ಸಮಾರೋಪ ಹಾಗೂ ಭಗತ್‌ಸಿಂಗ್‌ರ ಕುರಿತು ಆಯೋಜಿಸಲಾದ ಉಪನ್ಯಾಸ ಮಾಲಿಕೆಯಲ್ಲಿ ಪಾಲ್ಗೊಂಡಿದ್ದರು.
ಅರವಿಂದ ಉಪ್ಪಿನ್, ಭೀಮಾಶಂಕರ ಬೆನಕನಳ್ಳಿ ಇದ್ದರು. ಕಾಲೇಜಿನ ಪ್ರಾಚಾರ್ಯ ರವಿಕುಮಾರ ದೋರನಳ್ಳಿ ಅಧ್ಯಕ್ಷತೆ ವಹಿಸಿದ್ದರು. ಮಲ್ಲಯ್ಯ ಸ್ವಾಮಿ ಇಟಗಿ ಪ್ರಾಸ್ತಾವಿಕ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.