ಸರ್ಕಾರಿ ನೌಕರರಿಂದ ಪ್ರತಿಭಟನೆ
ಜೇವರ್ಗಿ: ಸಂವಿಧಾನ ವಿಧಿ 371(ಜೆ) ಅಡಿಯಲ್ಲಿ ಮುಂಬಡ್ತಿ ಹಾಗೂ ಗುಲ್ಬರ್ಗ ಬಿಸಿಟಿ ಘೋಷಣೆಗಾಗಿ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಯ ಎಲ್ಲ ಸರ್ಕಾರಿ ನೌಕರರು ಸಾಮೂಹಿಕ ರಜೆ ಹಾಕಿ ಮುಂಬಡ್ತಿ ನೀಡಬೇಕೆಂದು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು.
ಪಟ್ಟಣದಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ತಾಲೂಕು ಮಟ್ಟದ ಎಲ್ಲ ಸರ್ಕಾರಿ ನೌಕರರು ಸಮಾವೇಶಗೊಂಡು ಪ್ರತಿಭಟನಾ ಮೆರವಣಿಗೆ ನಡೆಸಿದರು. ಸ್ಥಳೀಯ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸಂಘದ ತಾಲೂಕು ಅಧ್ಯಕ್ಷ ಡಿ.ಬಿ. ಪಾಟೀಲ್, ಪ್ರಧಾನ ಕಾರ್ಯದರ್ಶಿ ಗುಡುಲಾಲ್ ಶೇಖ್, ವಿ.ಬಿ. ಹಿರೇಗೌಡ, ಮುದ್ಗಲರಾವ ಕುಲಕರ್ಣಿ, ಅಬ್ದುಲ್ ಅಜೀಂ, ಭೀಮರೆಡ್ಡಿ ಪಾಟೀಲ್, ಅಬ್ದುಲಗನಿ, ಖಾಜಿ, ಪ್ರಕಾಶ ಜೋಶಿ, ಮಾನು ಪವಾರ, ಜ್ಯೋತಿ ಬಮ್ಮನಳ್ಳಿ, ಸೂರ್ಯಕಾಂತ ದ್ಯಾಮಗೊಂಡ, ಭೀಮರಾಯ ಕನ್ನೊಳ್ಳಿ, ಮಲ್ಲಿಕಾರ್ಜುನ ಯರಗಲ್, ಶ್ರೀಶೈಲ್ ಅರಳಗುಂಡಗಿ, ಧರೆಪ್ಪಗೌಡ ಬೇಲೂರ ಹಾಗೂ ನೌಕರರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

