ಗುಲ್ಬರ್ಗಾ

ಶಿಕ್ಷಕರ ನೇಮಕಾತಿ ರದ್ದುಪಡಿಸಲು ಒತ್ತಾಯ

Published On :

ಚಿಂಚೋಳಿ: ರಾಜ್ಯದಲ್ಲಿ ಹೊಸದಾಗಿ 4 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸರ್ಕಾರ ಅಧಿಸೂಚನೆ ಹೊರಡಿಸಿದ್ದನ್ನು ಕೂಡಲೇ ರದ್ದುಪಡಿಸುವಂತೆ ಒತ್ತಾಯಿಸಿ ಕರವೇ ಕಾರ್ಯಕರ್ತರು ತಹಸೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ಚಂದಾಪೂರ ಮಿನಿ ವಿಧಾನಸೌಧ ಅವರಣದಲ್ಲಿ ಸರಕಾರ ಆದೇಶವನ್ನು ರದ್ದು ಪಡಿಸುವಂತೆ ಅಗ್ರಹಪಡಿಸಿ ಸಂವಿಧಾನದ ಕಲಂ  371 (ಜೆ) ಅಡಿಯಲ್ಲಿ ವಿಶೇಷ ಸ್ಥಾನಮಾನ ಜಾರಿಯಾಗುವವರೆಗೆ ಸರಕಾರ ಯಾವದೇ ಹುದ್ದೆಗಳಿಗೆ ನೇಮಕಾಗಿ ಮಾಡಿಕೊಳ್ಳಬಾರದು. ಕರವೇ ಅಧ್ಯಕ್ಷ ಸಂಜೀವಕುಮಾರ, ಉಮಾಪಾಟೀಲ್, ಸಿದ್ದು ಪಾಟೀಲ್, ಸಂತೋಷ ಸದ್ದಾಂ ಹುಸೇನ್ ಭಾಗವಹಿಸಿದ್ದರು. ತಹಸೀಲ್ದಾರ ಜಗನ್ನಾಥರೆಡ್ಡಿ ಮನವಿ ಸ್ವಿಕರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.