ಅಖಾಡದಲ್ಲಿ ಒಟ್ಟು 432 ಅಭ್ಯರ್ಥಿಗಳು
ಯಾದಗಿರಿ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ಯಾದಗಿರಿ ನಗರಸಭೆ, ಶಹಾಪುರ ಪುರಸಭೆ, ಸುರಪುರ ಪುರಸಭೆ ಹಾಗೂ ಗುರುಮಠಕಲ್ ಪಟ್ಟಣ ಪಂಚಾಯಿತಿಗಳ ಒಟ್ಟು 98 ವಾರ್ಡ್ಗಳ ಚುನಾವಣೆಗಾಗಿ ಅಂತಿಮವಾಗಿ 432 ಅಭ್ಯರ್ಥಿಗಳು ಚುನಾವಣೆ ಕಣದಲ್ಲಿ ಉಳಿದಿದ್ದಾರೆ ಎಂದು ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ತಿಳಿಸಿದ್ದಾರೆ. ಯಾದಗಿರಿ ನಗರಸಭೆಯಲ್ಲಿ 147, ಶಹಾಪುರ ಪುರಸಭೆಯಲ್ಲಿ 105, ಸುರಪುರ ಪುರಸಭೆ ವಾರ್ಡ್ಗಳಲ್ಲಿ 98 ಹಾಗೂ ಗುರುಮಠಕಲ್ ಪಟ್ಟಣ ಪಂಚಾಯಿತಿ ವಾರ್ಡ್ಗಳಿಗೆ 82 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದು, 432 ಅಭ್ಯರ್ಥಿಗಳು ಅಂತಿಮವಾಗಿ ಚುನಾವಣೆ ಕಣದಲ್ಲಿ ಉಳಿದಿದ್ದಾರೆ.
ಕಾಂಗ್ರೆಸ್ನ 98 ಅಭ್ಯರ್ಥಿಗಳು, ಬಿಜೆಪಿಯ 70, ಜೆಡಿಎಸ್ 61, ಎನ್ಸಿಪಿ 1, ಸ್ವತಂತ್ರರಾಗಿ 202 ಅಭ್ಯರ್ಥಿಗಳು ಚುನಾವಣಾ ಕಣಕ್ಕೆ ಇಳಿದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

