ಗುಲ್ಬರ್ಗಾ

ಶರಣರ ನಡೆ-ನುಡಿ ಜೀವನದಲ್ಲಿ ಅಳವಡಿಸಿಕೊಳ್ಳಿ: ಸುತ್ತೂರುಶ್ರೀ

Published On :

ಜೇವರ್ಗಿ: ಶರಣರ ನಡೆ-ನುಡಿ ಅಳವಡಿಸಿಕೊಂಡರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಸುತ್ತೂರು ಸಂಸ್ಥಾನ ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು.
ತಾಲೂಕಿನ ಸೊನ್ನ ಗ್ರಾಮದಲ್ಲಿ ಸಿದ್ದಲಿಂಗೇಶ್ವರ ವಿರಕ್ತಮಠದಿಂದ ಮೂರು ದಿನಗಳ ಪರ್ಯಂತ ಏರ್ಪಡಿಸಿದ್ದ ಸಮಾಜೋತ್ಸವ ಸಮಾರಂಭ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು.
ಕಾರ್ಯಕ್ರಮದಲ್ಲಿ ಹರಿಹರದ ಪಂಚಮಸಾಲಿ ಜಗದ್ಗುರು ಸಿದ್ದಲಿಂಗ ಸ್ವಾಮೀಜಿ, ಜೇರಟಗಿಯ ಮಹಾಂತ ಸ್ವಾಮೀಜಿ, ಸುಲಫಲದ ಮಹಾಂತ ಸ್ವಾಮೀಜಿ, ಕುಕನೂರಿನ ಚನ್ನಮಲ್ಲಯ್ಯ ಸ್ವಾಮೀಜಿ, ಪಾಳಾದ ಶ್ರೀಗಳು  ಸಮ್ಮುಖ ವಹಿಸಿದ್ದರು. ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಉದ್ದಿಮೆದಾರ ಬಿ.ಜಿ. ಪಾಟೀಲ್ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.