'ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇನೆ'
ಯಾದಗಿರಿ: ಗುರುಮಠಕಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನನಗೆ ಸೋಲು ಬೇಸರ ತಂದಿದೆ. ಆದರೆ ಈ ಸೋಲನ್ನು ಸವಾಲಾಗಿ ಸ್ವೀಕರಿಸಿ ಕ್ಷೇತ್ರದಲ್ಲಿ ಮತ್ತೆ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಗಿರೀಶ್ ಮಟ್ಟಣ್ಣವರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚುನಾವಣಾ ಫಲಿತಾಂಶದ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ಸೋಲು ತೀವ್ರ ಬೇಸರ ತಂದಿದೆ. ಕೊನೆ ಘಳಿಗೆಯಲ್ಲಿ ಕಾಂಗ್ರೆಸ್ ಹಾಗೂ ಇತರ ಪಕ್ಷಗಳು ಸುಳ್ಳು ವದಂತಿ ಹಬ್ಬಿಸಿ ಮತದಾರರಲ್ಲಿ ಗೊಂದಲ ಉಂಟು ಮಾಡಿದವು. ಅಲ್ಲದೇ ವಿಪರೀತ ಹಣ ಹಂಚಿಕೆ ಮಾಡಿ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿವೆ. ಬಿಜೆಪಿ ಎಲ್ಲೂ ಕೂಡ ದುಡ್ಡು ಹಂಚದೇ ಆದರ್ಶ ಹಾಗೂ ಮೌಲ್ಯಾಧಾರಿತ ಚುನಾವಣೆ ಮಾಡಿದೆ. ಪಕ್ಷದ ಒಳಿತಿಗಾಗಿ ಶ್ರಮಪಟ್ಟ ಎಲ್ಲ ಕಾರ್ಯಕರ್ತರಿಗೆ ನಾನು ವೈಯಕ್ತಿಕವಾಗಿ ಮತ್ತು ಪಕ್ಷದ ಪರವಾಗಿ ಧನ್ಯವಾದಗಳನ್ನು ಹೇಳುತ್ತೇನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

