ಫರಹತಾಬಾದ್ನಲ್ಲಿ ಬಸವ ಜಯಂತಿ
ಗುಲ್ಬರ್ಗ: ತಾಲೂಕಿನ ಫರಹತಾಬಾದ್ನಲ್ಲಿ ರಾಷ್ಟ್ರೀಯ ಬಸವ ದಳದ ವತಿಯಿಂದ ಅದ್ಧೂರಿಯಾಗಿ ಬಸವ ಜಯಂತಿ ಆಚರಿಸಲಾಯಿತು. ತಾಪಂ ಸದಸ್ಯ ನಾಗೇಂದ್ರ ನಿಂಬರ್ಗಿ ಕಾರ್ಯಕ್ರಮ ಉದ್ಘಾಟಿಸಿ ಮಾನತಾಡಿ, ಜಾತಿ ವ್ಯವಸ್ಥೆ, ಮೂಢನಂಬಿಕೆ, ಅಸಮಾನತೆಯನ್ನು ಹೋಗಲಾಡಿಸಲು ಶ್ರಮಿಸಿದರು. ಅವರ ತತ್ವ ಸಿದ್ದಾಂತಗಳು ಪ್ರತಿಯೊಬ್ಬರು ಅಳವಡಿಸಿಕೊಂಡು ಜೀವನ ನಡೆಸಬೇಕು ಎಂದು ಕರೆ ನೀಡಿದರು.
ವಿಜಯಕುಮಾರ ನಾಸಿ, ಅಂಬಣ್ಣ, ಬಸವರಾಜ ಸಜ್ಜನ್, ಶಿವಶರಣ ಸಿಂದಗಿ, ಗುಂಡಪ್ಪ ಜೇವರ್ಗಿ, ಬಸವರಾಜ ನಾಸಿ, ಕೆರಿಗೂಳಿ ಸಿಂದಗಿ, ಸೋಮಶೇಖರ ನಾಸಿ, ಚನ್ನಪ್ಪ ಮಾಶೆಟ್ಟಿ, ನಾಗನಂದ ಗದ್ವಲ್, ಶಿವಶರಣಪ್ಪ ನಿಂಬರ್ಗಿ, ಮಲ್ಲು ನಾಸಿ ಇತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

