ಕಾರ್ಯಕರ್ತರ ಹರ್ಷ
ಗುರುಮಠಕಲ್: ಕ್ಷೇತ್ರದಿಂದ ಎರಡನೇ ಬಾರಿ ಆಯ್ಕೆಯಾಗಿರುವ ಬಾಬುರಾವ ಚಿಂಚನಸೂರ ಅವರಿಗೆ ನೂತನ ಸಂಪುಟದಲ್ಲಿ ಸಚಿವ ಸ್ಥಾನ ಸಿಗುತ್ತಿದ್ದಂತೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದರು.
ಅವರು ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಅಭಿಮಾನಿಗಳು, ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಿಸಿ, ಸಿಹಿ ಹಂಚಿದರು. ಚಿಂಚನಸೂರ ಅವರನ್ನು ಸನ್ಮಾನಿಸಿ ಅಭಿನಂದಿಸಲು ಗುರುಮಠಕಲ್ನಿಂದ ನೂರಾರು ಪ್ರಮುಖ ಕಾರ್ಯಕರ್ತರು ಬೆಂಗಳೂರಿಗೆ ಪ್ರಯಾಣ ಬೆಳಸಿದ್ದಾರೆ.
ಬ್ಲಾಕ್ ಅಧ್ಯಕ್ಷ ಮಹಿಪಾಲರೆಡ್ಡಿ ಹತ್ತಿಕುಣಿ, ವಿಶ್ವನಾಥ ನಿಲಹಳ್ಳಿ, ಜಿಪಂ ಉಪಾಧ್ಯಕ್ಷ ಶ್ರೇಣಿಕಕುಮಾರ ದೋಖಾ, ಕೃಷ್ಣ ಚಪೇಟ್ಲಾ, ಜಿಪಂ ಸದಸ್ಯ ಭೀಮರಾಯ, ತಾಪಂ ಅಧ್ಯಕ್ಷೆ ಶ್ರೀಲಕ್ಷ್ಮಿ ಚಂಡರಕಿ, ಸಾವಿತ್ರಮ್ಮ ಶರಣಪ್ಪ, ಪ್ರಕಾಶ ರೆಡ್ಡಿ ನಜರಾಪುರ, ರಾಧಾ ದೇವಿಂದ್ರಪ್ಪ, ವೆಂಕಟರಾಮುಲು ಗೌಡ ಪುಟಪಾಕ, ರವೀಂದ್ರರೆಡ್ಡಿ ಪಾಟೀಲ್, ಪ್ರಕಾಶ ನಿರೇಟಿ, ಚಾಂದಪಾಷಾ, ವಿಜಯಲಕ್ಷ್ಮಿ ಕೊಟಕೊಂಡಿ, ಬಾಲಪ್ಪ ನಿರೇಟಿ, ಬಸಣ್ಣ ದೇವಾರಹಳ್ಳಿ, ಶರಣಯ್ಯ ಕಲಾಲ್ ಗಾಜರಕೋಟ, ನಾರಾಯಣ ಕಲಾಲ್, ಬಾಲಪ್ಪ ಎಲ್ಲಮೋಳ್, ಆರ್. ಬಸವರಾಜ ದಳಪತಿ ಸೇರಿದಂತೆ ಪಕ್ಷದ ಪ್ರಮುಖರು ಹರ್ಷ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

