ಗುಲ್ಬರ್ಗಾ

ಬಸವ ಮಾರ್ಗ ಪ್ರಶಸ್ತಿಗೆ ಆಹ್ವಾನ

Published On :

ಗುಲ್ಬರ್ಗ: ಸುರಪುರ ತಾಲೂಕಿನ ಬಸವ ಮಾರ್ಗ ಪ್ರತಿಷ್ಠಾನವು ರಾಜ್ಯ ಮಟ್ಟದಲ್ಲಿ ನೀಡುವ ಬಸವ ಮಾರ್ಗ ಪ್ರಶಸ್ತಿಗೆ ಕೃತಿಗಳನ್ನು ಆಹ್ವಾನಿಸಿದೆ. ಜೂನ್ 18ರಂದು ಸುರಪುರ ತಾಲೂಕಿನ ಸತ್ಯಂಪೇಟೆಯಲ್ಲಿ ನಡೆಯಲಿರುವ ಲಿಂ. ಗುರಪ್ಪ ಯಜಮಾನರ 26ನೇ ಸ್ಮರಣೋತ್ಸವ ಹಾಗೂ ಬಸವತತ್ವ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಸಂಚಾಲಕ ಸಂತೋಷ ಸತ್ಯಂಪೇಟೆ ತಿಳಿಸಿದ್ದಾರೆ.  ಕೃತಿಗಳ ಎರಡು ಪ್ರತಿಗಳನ್ನು ಜೂನ್ 10ರ ಒಳಗಾಗಿ ಸಂತೋಷ ಸತ್ಯಂಪೇಟೆ, ಬಸವ ಮಾರ್ಗ, ಚರಬಸವೇಶ್ವರ ಕಾಲೋನಿ, ಶಹಾಪುರ- 585 223ಗೆ ಕಳುಹಿಸಲು ಕೋರಲಾಗಿದೆ. ವಿವರಕ್ಕೆ 94484 11672ಗೆ ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.