ಗುಲ್ಬರ್ಗಾ

ಹತ್ತಿಕುಣಿ ಜಲಾಶಯದಲ್ಲಿ ದುಷ್ಮನ್ ಚಿತ್ರೀಕರಣ

Published On :

ಯಾದಗಿರಿ: ತಾಲೂಕಿನ ಹತ್ತಿಕುಣಿ ಜಲಾಶಯದಲ್ಲಿ ಶನಿವಾರ ದುಷ್ಮನ್ ಕನ್ನಡ ಚಲನಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ.   ದಟ್ಟ ಅರಣ್ಯ ಮಧ್ಯೆದಲ್ಲಿರುವ ಜಲಾಶಯ ಪ್ರವಾಸಿಗರ ಆಕರ್ಷಣೆಯ ಕೇಂದ್ರ ಸ್ಥಳವಾಗಿದ್ದು, ಈ ಹಿನ್ನಲೆಯಲ್ಲಿ ಚಿತ್ರ ನಿರ್ದೇಶಕ ರಾಜಶೇಖರ ಬಿರಾದಾರ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಕಲಾವಿದರ ತಂಡ ಸಂಜೆ ಚಿತ್ರೀಕರಣ ನಡೆಯಿತು.
  ಈ ಸಂದರ್ಭದಲ್ಲಿ ನಿರ್ದೇಶಕ ಬಿರಾದಾರ ಮಾತನಾಡಿ, ನಮ್ಮ ಚಿತ್ರ ತಂಡ ಹೈ.ಕ. ಭಾಗದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಚಿತ್ರೀಕರಣ ಕೈಗೊಂಡಿದ್ದೇವೆ ಹಾಗೂ ಸ್ಥಳೀಯ ಕಲಾವಿದರಿಗೆ ಮುಖ್ಯ ವೇದಿಕೆ ಕಲ್ಪಿಸಲು ಮುಖ್ಯ ಉದ್ದೇಶವಾಗಿದೆ. ಇದರಿಂದ ನಾಡಿನ ಜನತೆಗೆ ಪ್ರವಾಸಿ ತಾಣಗಳ ಪರಿಚಯವಾಗಲಿದೆ ಎಂದರು.    
  ಚಲನಚಿತ್ರ ಚಿತ್ರೀಕರಣ ಜಲಾಶಯದಲ್ಲಿ ನಡೆಯಲಿದೆ ಎಂಬ ಸುದ್ದಿ ತಿಳಿದು ಹತ್ತಿಕುಣಿ ಹಾಗೂ ಸುತ್ತಮುತ್ತಲಿನ ಜನತೆ ತಂಡೋಪತಂಡವಾಗಿ ಆಗಮಿಸಿ ವೀಕ್ಷಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.