ಗುಲ್ಬರ್ಗಾ

ಕುಡಿಯುವ ನೀರಿನ ಬವಣೆ: ಆರೋಪ

Published On :

ಶಹಾಪುರ: ಪಟ್ಟಣದ ದೇವಿನಗರ ಬುದ್ಧ ನಗರ ಬಡಾವಣೆಯಲ್ಲಿ ಕುಡಿಯುವ ನೀರಿನ ಪೈಪು ಒಡೆದು ಅದರಲ್ಲಿ ಚರಂಡಿ ನೀರು ಕಲಬೆರಕೆಯಾಗುತ್ತಿದ್ದರೂ, ಪುರಸಭೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ವೆಂಕಟೇಶ ಆಲೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದ್ದು, ಡ್ರೈನೇಜ್ಗಳು ತುಂಬಿ ಹೋಗಿವೆ. ಪುರಸಭೆಯವರು ಈ ಕುರಿತು ತಕ್ಷಣವೇ ಸ್ಪಂದಿಸಬೇಕು. ಬಡಾವಣೆ ಜನತೆಗೆ ಹಲವು ಸಾಂಕ್ರಾಮಿಕ ರೋಗಗಳಿಗೆ ಹರಡುವ ಭೀತಿ ಇದ್ದು, ಸ್ಪಂದಿಸದಿದ್ದರೆ ಬರುವ ದಿನಗಳಲ್ಲಿ ಹೋರಾಟ ಅನಿವಾರ್ಯವೆಂದು ರಾಜ್ಯ ಮಾದಿಗ ದಂಡೋರಾ ಸಮಿತಿ ಕಾರ್ಯದರ್ಶಿ ವೆಂಕಟೇಶ ಆಲೂರ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.