ಗುಲ್ಬರ್ಗಾ

ಇಂದು ಕನಕದಾಸ ಜಯಂತಿ ಆಚರಣೆ

Published On :

ಯಾದಗಿರಿ: ಜಿಲ್ಲಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನ.20ರಂದು ಬೆ.8ಕ್ಕೆ ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಕನಕದಾಸ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು.
ಜಿಲ್ಲಾ ಉಸ್ತುವಾರಿ ಸಚಿವ ಬಾಬುರಾವ ಚಿಂಚನಸೂರ್ ಕನಕದಾಸ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವರು. ಮುಖ್ಯ ಅತಿಥಿಗಳಾಗಿ ಖರ್ಗೆ, ಶಾಸಕರಾದ ಡಾ. ಮಾಲಕರೆಡ್ಡಿ ಅಧ್ಯಕ್ಷತೆ, ಜಿಪಂ ಅಧ್ಯಕ್ಷೆ ಭೀಮಮ್ಮ ಚಪೆಟ್ಲಾ, ಸಂಸದ ಫಕೀರಪ್ಪ ಹಾಗೂ ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ ಭಾಗವಹಿಸುವರು. ಶಹಾಪುರ ಶಾಸಕ ಗುರುಪಾಟೀಲ್ ಶಿರವಾಳ, ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ, ಅಮರನಾಥ ಪಾಟೀಲ್, ಕೆ.ಬಿ. ಶಾಣಪ್ಪ, ಅಲ್ಲಂಪ್ರಭು, ಮಹ್ಮದ್, ಶರಣಮ್ಮ ಭಾಗವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.