ವಿದ್ಯಾರ್ಥಿ ಜೀವನ ವಜ್ರಕ್ಕಿಂತಲೂ ಶ್ರೇಷ್ಠ
ಹುಣಸಗಿ: ವಿದ್ಯಾರ್ಥಿಜೀವನ ಎಂಬುದು ವಜ್ರಕ್ಕಿಂತ ಶ್ರೇಷ್ಠವಾದ ಹೊಳಪನ್ನು ಹೊಂದಿರುವುದಲ್ಲದೇ ವಜ್ರಕ್ಕಿಂತ ಬೆಲೆ ಬಾಳುವಂತಹದ್ದಾಗಿದೆ ಎಂದು ಹಿರಿಯ ಪತ್ರಕರ್ತ ಮತ್ತು ಡಿವಿಜಿ ಪ್ರಶಸ್ತಿ ಪುರಸ್ಕೃತ ರಾಘವೇಂದ್ರ ಕಾಮನಟಗಿ ಅಭಿಪ್ರಾಯ ಪಟ್ಟರು.
ಪಟ್ಟಣದ ವಿದ್ಯಾಜ್ಯೋತಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದ ಅನರು, ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಹರಿಸಿ, ಉತ್ತಮ ಅಂಕಗಳನ್ನು ಗಳಿಸಿ ಪಾಲಕರ ಮತ್ತು ಶಿಕ್ಷಕರ ಮೆಚ್ಚುಗೆಗೆ ಪಾತ್ರರಾಗಬೇಕೆಂದು ಹೇಳಿದರು.
ಹುಣಸಗಿ ಪಿಎಸ್ಐ ಮಂಜುನಾಥ ಸಿರಿವೇರಿ ಮಾತನಾಡಿ, ಓದಿನ ಜತೆಗೆ ಕ್ರೀಡೆಗೂ ವಿದ್ಯಾರ್ಥಿಗಳು ಮಹತ್ವ ನೀಡುವಂತೆ ತಿಳಿಸಿದರು. ಲಕ್ಷ್ಮಿ ವೆಂಕಟೇಶ್ವರ ಶೈಕ್ಷಣಿಕ ಅಭಿನೃದ್ಧಿ ಸಂಸ್ಥೆ ಅಧ್ಯಕ್ಷ ಮಾಧವರಾವ್ ಕುಲಕಣರ್ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಶಿಕ್ಷಕ ಯಲ್ಲಪ್ಪ ಚಂದನಕೇರಿ, ಮಶಾಕ ಯಾಳಗಿ, ಗುರುರಾಜ ಜೋಷಿ ಸೇರಿದಂತೆ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

