ಗುಲ್ಬರ್ಗಾ

ವಾಡಿಯಲ್ಲಿ ನಡೆದ ಆಹಾರ ಅದಾಲತ್

Published On :

ಶಹಾಬಾದ್: ಪಟ್ಟಣದ ನ್ಯಾಯಬೆಲೆ ಅಂಗಡಿ ಸಂಖ್ಯೆ 180 ರಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯ ಆಹಾರ ಅದಾಲತ್ನ್ನು ಇತ್ತೀಚೆಗೆ ನಡೆಸಲಾಯಿತು.
ಆಹಾರ ಇಲಾಖೆ ಸಹಾಯಕ ನಿರ್ದೇಶಕ ಹಣಮಂತಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜನಸಾಮಾನ್ಯರಿಗಾಗಿ ಆಹಾರ ಭದ್ರತೆ ಕಾಯ್ಕೆಯನ್ನು ಜಾರಿಗೆ ತಂದಿದ್ದು, ಅದನ್ನು ಜನರು ಸಮರ್ಪಕವಾಗಿ ಉಪಯೋಗಿಸಿಕೊಳ್ಳಬೇಕು ಎಂದು ಹೇಳಿದರು.  ಆಹಾರ ನಿರೀಕ್ಷಕ ಸಿದ್ದಲಿಂಗಯ್ಯ ಸ್ವಾಮಿ, ನೋಡಲ್ ಅಧಿಕಾರಿ ಅನೀಲ ಎಸ್. ಲಚ್ಚಾ, ಶಹಾಬಾದ್ ವಾಡಿ ನ್ಯಾಯ ಬೆಲೆ ಅಂಗಡಿಗಳ ಸಂಘದ ಅಧ್ಯಕ ಇಬ್ರಾಹಿಂ ನಾಗೂರೆ ಖಾನ್, ಶೇಖಪ್ಪ ಎನ್. ಶಂಕು, ವಿದ್ಯಾಶ್ರೀ, ಪ್ರಿಯಂಕ ರಾಠೋಡ, ಸಂಗೀತಾ ಎಸ್ ಸೇರಿದಂತೆ ನ್ಯಾಯಬೆಲೆ ಅಂಡಿಗಳ ಫಲಾನುಭವಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.