ಬಂಡೆಗೆ ಶ್ರದ್ಧಾಂಜಲಿ
ಚಿಂಚೋಳಿ: ಪಿಎಸ್ಐ ಮಲ್ಲಿಕಾರ್ಜುನ ಬಂಡೆ ಅವರಿಗೆ ಸ್ಥಳೀಯ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶಿವಶಂಕರ ಸಾಹು ಮತ್ತು ಪೊಲೀಸ್ ಪೇದೆಗಳು ಭಾವಪೂರ್ಣ ಶೃದ್ಧಾಂಜಲಿ ಸಲ್ಲ್ನಿದರು. ಎಸ್ಐ ಶಿವಶಂಕರ ಸಾಹು, ಪೇದೆಗಳಾದ ರೇವಣ್ನದ್ದಪ್ಪಾ ಬಾಬು ದೇಸಾಯಿ, ್ನದ್ರಾಮ, ಕಲ್ಯಾಣರೆಡ್ಡಿ, ಆರ್.ಎಂ. ಖಾನ್, ಅನ್ನಪುರ್ಣ, ಶರಣಮ್ಮ ಸವಿತಾ ಬಂಡೆ ಅಗಲಿಕೆ ಶೋಕ ವ್ಯಕ್ತಪಡ್ನಿದರು.
ಬಂಡೆ ಸಾವಿಗೆ ಆಕ್ರೋಶ: ಪಿಎಸ್ಐ ಮಲ್ಲಿಕಾರ್ಜುನ ಬಂಡೆ ಅವರ ಚಿಕಿತ್ಸೆಯಲ್ಲಿ ಸರ್ಕಾರದ ನಿರ್ಲಕ್ಷ್ಯ ವಿರೋಧ್ನಿ ಬಿಜೆಪಿ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡ್ನಿ ಬಂದ್ ಆಚರ್ನಿದರು. ಪಟ್ಟಣದ ಮಹಾತ್ಮಗಾಂಧಿ ಚೌಕ್, ಬಸ್ ನಿಲ್ದಾಣ, ಬಸವೇಶ್ವರ ಚೌಕ್, ಅಂಬೇಡ್ಕರ ವೃತ್ತದಲ್ಲಿ ಟೈರುಗಳಿಗೆ ಬೆಂಕಿ ಹಚ್ಚಿ ಬಿಜೆಪಿ ಮತ್ತು ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡ್ನಿದರು. ಮೃತರ ಕುಟುಂಬಕ್ಕೆ ಸರಕಾರ 1 ಕೋಟಿ ಪರಿಹಾರ 5 ಎಕರೆ ಜಮೀನು ನೀಡಬೇಕು. ಘಟನೆ ಬಗ್ಗೆ ಉನ್ನತಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸಬೇಕು ಎಂಬ ಮನವಿ ಪತ್ರವನ್ನು ತಹ್ನಲ್ದಾರ ಮೋಹನ ಜೋಶಿ ಅವರಿಗೆ ಬಿಜೆಪಿ ತಾಲೂಕ ಅಧ್ಯಕ್ಷ ಶಾಮಸುಂದರ ಪವಾರ ಸಲ್ಲ್ನಿದರು. ಸಂಜೀವಕುಮಾರ ಪಾಟೀಲ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

