ಗುಲ್ಬರ್ಗಾ

ಗುಂಡಳ್ಳಿ: ವೇಗಧೂತ ಬಸ್‌ಗಳ ನಿಲುಗಡೆ

Published On :

ಯಾದಗಿರಿ: ಶಹಾಪುರ ತಾಲೂಕಿನ ಗುಂಡಳ್ಳಿ ಗ್ರಾಮಕ್ಕೆ ವೇಗಧೂತ ಬಸ್‌ಗಳನ್ನು ನಿಲುಗಡೆಗೆ ಮಾಡುತ್ತಿರುವುದಕ್ಕೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರು ಘಟಕ ವ್ಯವಸ್ಥಾಪಕರಿಗೆ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗೆ ಮನವಿ ಸಲ್ಲಿಸಿದ ಪ್ರಯುಕ್ತ ಶನಿವಾರ ಯಾದಗಿರಿಯಿಂದ ಶಹಾಪುರಕ್ಕೆ ತೆರಳುವ ಪ್ರಯಾಣಿಕರಿಗೆ, ಶಾಲಾ ವಿದ್ಯಾರ್ಥಿಗಳಿಗೆ ಗುಂಡಳ್ಳಿಯಿಂದ ಶಹಾಪುರ ಹಾಗೂ ಯಾದಗಿರಿಗೆ ಹೋಗಿ ಬರಲು ವೇಗಧೂತ ಮತ್ತು ಸಾಮಾನ್ಯ ಸಾರಿಗೆ ಬಸ್‌ಗಳನ್ನು ನಿಲುಗಡೆ ಮಾಡಿರುವು ದರಿಂದ ಬಹಳಷ್ಟು ಅನೂಕೂಲವಾಗಲಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಘಟಕದ ವ್ಯವಸ್ಥಾಪಕರಿಗೆ ಮತ್ತು ಅಧಿಕಾರಿಗಳಿಗೆ ಗ್ರಾಮಸ್ಥರು ಮತ್ತು ತಾಪಂ, ಗ್ರಾಪಂ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.