ಗುಲ್ಬರ್ಗಾ

ಬೇಡಿಕೆಗಳ ಈಡೇರಿಕೆಗೆ ಆಗ್ರಹ

Published On :

ಅರಣ್ಯ ಮತ್ತು ಅರಣ್ಯೇತರ ಭೂಮಿಯನ್ನು ವರ್ಗಿಕರಿಸಲೆಂದು ಸರ್ಕಾರವು ರಚಿಸಿರುವ ರಾಜ್ಯ, ವಿಭಾಗೀಯ  ಹಾಗೂ ಜಿಲ್ಲಾ ಮಟ್ಟದ ಸಮಿತಿ ಸಭೆಗಳಿಗೆ ಬಗರ್‌ಹುಕುಂ ಸಾಗುವಳಿಗಾಗಿ ಹೋರಾಟದ ಮುಖಂಡರು ಹಾಗೂ ಪ್ರತಿನಿಧಿಗಳನ್ನು ಸದಸ್ಯರನ್ನಾಗಿಸಿಕೊಳ್ಳಬೇಕು.
ರಾಜ್ಯದ ಸರ್ಕಾರಿ ಜಮೀನಿನಲ್ಲಿ ಹಲವು ದಶಕಗಳಿಂದ ಉಳುಮೆ ಮಾಡುತ್ತಿರುವ ರೈತರಿಗೆ ಭೂಮಿಯನ್ನು ಮಂಜೂರು ಮಾಡಿ ಹಕ್ಕು ಪತ್ರ ವಿತರಿಸಬೇಕು.
ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರ ಜಮೀನನ್ನು ಸಕ್ರಮಗೊಳಿಸಲು ಎಲ್ಲಾ ತಾಲೂಕುಗಳಲ್ಲಿ  ಬಗರ್ ಹುಕುಂ ಸಾಗುವಳಿ ಸಕ್ರಮ ಸಮಿತಿಯನ್ನು ರಚಿಸಬೇಕು. ಆ ಸಮಿತಿ ಮೂಲಕ ಹಕ್ಕುಪತ್ರಗಳನ್ನು ವಿತರಿಸಬೇಕು. ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಬ್ಯಾಂಕುಗಳಲ್ಲಿ ಸಾಲ ಸೌಲಭ್ಯ ದೊರಕಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.