ಗುಲ್ಬರ್ಗಾ

ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಿಗೆ ಸನ್ಮಾನ

Published On :

ಯಾದಗಿರಿ: ಕೆಂಭಾವಿಯಲ್ಲಿ ಅವಿರೋಧವಾಗಿ ಆಯ್ಕೆಯಾದ ಯಾದಗಿರಿ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷ ಸಿದ್ಧನಗೌಡ ಪೊಲೀಸ್ ಪಾಟೀಲ ಅವರನ್ನು ಕೆಂಭಾವಿ ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅಧ್ಯಕ್ಷ ನಿಂಗನಗೌಡ ದೇಸಾಯಿ ಪರಸನಹಳ್ಳಿ ಅವರು ಸನ್ಮಾನಿಸಿದರು. ಇದೇ ವೇಳೆ  ಪಟ್ಟಣದ ಕನಕದಾಸ ಯುವಕ ಸಂಘದ ವತಿಯಿಂದ ಮಾಳಪ್ಪ ಸುಂಕದ ಹಾಗೂ ಬಸವರಾಜ ಪೂಜಾರಿ ಯಾಳಗಿ ಅವರು ನೂತನ ಅಧ್ಯಕ್ಷ ಸಿದ್ಧನಗೌಡ ಪೋಲಿಸ್ ಪಾಟೀಲ ಅವರನ್ನು ಸನ್ಮಾನಿಸಿದರು. ಯಂಕನಗೌಡ ಪೋಲೀಸ ಪಾಟೀಲ, ಹಳ್ಳೇರಾವ ಕುಲಕರ್ಣಿ, ಶಿವನಗೌಡ ಪಾಟೀಲ, ರಮೇಶ ಸೊನ್ನದ, ಶರಣಪ್ಪ ಬಂಡೋಳಿ, ರಮೇಶ ಧರಿ, ಗುಡದಯ್ಯ, ನರಸಿಂಹ ವಡ್ಡೆ, ಶಾಹುಸೇನ ಹುಳಬುತ್ತಿ, ಬಸವರಾಜ ಭಂಟನೂರ ಮತ್ತಿತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.