ಹಾಸನ

'ಕಲೆ, ನಾಟಕಕ್ಕೆ ಪ್ರೋತ್ಸಾಹ ಅಗತ್ಯ' (ಸುದ್ದಿ ಸಂಕ್ಷೇಪ )

Published On :

ಹಾಸನ: ಕಲೆ, ನಾಟಕಕ್ಕೆ ಪ್ರೋತ್ಸಾಹ ನೀಡಿ ಬೆಳಸಬೇಕು ಎಂದು ಸಮಾಜ ಸೇವಕ ಅಟ್ಟಾವರ ರಾಮದಾಸ್  ಅಭಿಪ್ರಾಯಪಟ್ಟಿದ್ದಾರೆ. ಚನ್ನರಾಯಪಟ್ಟಣದ ನಿರಂತರ ಕಲಾ ತಂಡದಿಂದ 4ದಿನಗಳ ಕಾಲ  ಹಮ್ಮಿಕೊಂಡಿರುವ ರಂಗಹಬ್ಬದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.  ವಾರಿಧಿ ಕಲಾ ತಂಡ ನಡೆಸಿಕೊಟ್ಟ ಕೋಲಾಟ ಪ್ರದರ್ಶನ ಜಾನಪದ ಸ್ಪರ್ಧೆ ಆಯೋಜಿಸಿದರೆ 10 ಸಾವಿರ ಕಾಣಿಕೆ ನೀಡುವುದಾಗಿ ಪ್ರಕಟಿಸಿದರು.  ಅಧ್ಯಕ್ಷತೆ ವಹಿಸಿ ಮಾತನಾಡಿದ ಲಿಮ್ಕಾ ನಂಜುಂಡ ಮೈಮ್, ತಾಲೂಕಿನಲ್ಲಿ ರಂಗಭೂಮಿ ಕಲಾವಿದರಿಗೆ ಕಲಾಭವನ ನಿರ್ಮಾಣಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮನವಿ ಮಾಡಿದ್ದರೂ, ಹಲವು ವರ್ಷದಿಂದ ಕಾರ್ಯವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಶರಣ ಸಂಸ್ಕೃತಿ ಯಾತ್ರೆಗೆ ಸ್ವಾಗತ
ಹಾಸನ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಸವ ಸಮಿತಿ ಮತ್ತು ರಾಜ್ಯದ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಬಸವ ಜಯಂತಿ ಶತಮಾನೋತ್ಸವ ಅಂಗವಾಗಿ ಜಿಲ್ಲೆಯಿಂದ ಜಿಲ್ಲೆಗೆ ಶರಣ ಸಂಸ್ಕೃತಿ ಮಹಾಯತ್ರೆ ಆಗಮಿಸಿತು. 


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.