ಹಾಸನ

ಪಕ್ಷೇತರ ಅಭ್ಯರ್ಥಿಯಾಗಿ ಶಿವರುದ್ರಪ್ಪ

Published On :

ಬೇಲೂರು: ಬೇಲೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಬಲ್ಲೇನಹಳ್ಳಿ ಬಿ. ಶಿವರುದ್ರಪ್ಪ  ಬೆಂಬಲರೊಂದಿಗೆ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿ. ಶಿವರುದ್ರಪ್ಪ ಕ್ಷೇತ್ರದಲ್ಲಿ ನಾನು ಮತದಾರರಿಗೆ ಚಿರಪರಿಚಿತ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದಾಗ ಕ್ಷೇತ್ರದ ಮತದಾರರು 2 ನೇ ಸ್ಥಾನಕ್ಕೆ ಆಶೀರ್ವಾದ ಮಾಡಿದ್ದರು. ಈ ಬಾರಿ ತಮಗೆ ಕೆಜೆಪಿಯಿಂದ ಟಿಕೆಟ್ ತಪ್ಪಿದ ನಂತರದಲ್ಲಿ ಬೆಂಬಲಿಗರು, ಹಿತೈಷಿಗಳ ಒತ್ತಾಯದಿಂದ ಸ್ಪರ್ಧಿಸಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿಯತ್ತ ಚಿಂತನೆ ನಡೆಸಿದ್ದು ಮತದಾರರು ನನ್ನನ್ನು ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.